August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
ಬೆಳ್ತಂಗಡಿ : ಹಾಳೆತಟ್ಟೆ ಉತ್ಪಾದನೆ ಮತ್ತು ರಫ್ತು ಚಟುವಟಿಕೆಯಲ್ಲಿ ದೇಶದ ನಂ.1 ಸಂಸ್ಥೆಯಾಗಿರುವ “ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್”ನ ಅಭಿವೃದ್ಧಿಗಾಥೆ ಹಾಗೂ ವಿಶ್ವಾಸಾರ್ಹತೆಯನ್ನು ಪರಿಗಣಿಸಿ ಕ್ಯಾಪಿಟಲ್-ಎ ಮತ್ತು ಸಮರ್ಷ್ ಕ್ಯಾಪಿಟಲ್ ಎಂಬ ಎರಡು ಬಂಡವಾಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಏರ್ಪಡಿಸಿದ ಬಂಪರ್ ಲಕ್ಕಿ ಡ್ರಾ ಅದೃಷ್ಟಶಾಲಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya
ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ 2024-27ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ, ಪೋಷಕ ಸದಸ್ಯರಾಗಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
ವೇಣೂರು: ಇಲ್ಲಿಯ ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ (72 ವ) ರವರು ಡಿ. 1ರಂದು ನಿಧನರಾದರು. ಮೃತರು ಪತ್ನಿ ರತ್ನ, ಮಕ್ಕಳಾದ ನಳಿನಿ, ನವೀನ, ನಾಗೇಶ್, ನಂದಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya
ಇಂದಬೆಟ್ಟು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.) ಇಂದಬೆಟ್ಟು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಇಂದು(ಡಿ.3) ವಕೀಲರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಬಿ.ಕೆ ಸಮಾಜದಲ್ಲಿ ವಕೀಲರ ಸ್ಥಾನಮಾನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya
ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ರೂ.150000/ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ವೇಣೂರು ವಲಯ ಮೇಲ್ವಿಚಾರಕಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
ಬೆಳ್ತಂಗಡಿ: ಸೈಂಟ್ ಮಿಲಾಗ್ರೀಸ್ ಕ್ರೆಡಿಟ್ ಸೌಹಾರ್ಧ ಕೋ ಆಫ್ (ಲಿ) ಕಾರವಾರ, ಬೆಳ್ತಂಗಡಿ ಶಾಖೆಯಿಂದ ಸಾಲ ಪಡೆದು ಮರು ಪಾವತಿಗಾಗಿ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಬೆಳ್ತಂಗಡಿ ಪ್ರಧಾನ ಹಿರಿಯ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya
ಪದ್ಮುಂಜ: ಪ್ರಾಥಮಿಕ ಕೃಷಿ ಉತ್ಪನ್ನ ಸಹಕಾರಿ ಸಂಘ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ 12 ಗಂಟೆಗಳ (ತಲಾ 1.30 ಗಂಟೆಯ 8 ಬ್ಯಾಚ್‌ನಲ್ಲಿ) ಮ್ಯಾರಥಾನ್ ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya
ಬೆಳ್ತಂಗಡಿ: ರೀಚಿಂಗ್ ದಿ ಅನ್ರಿಚ್”, ತಲುಪಲು ಅಸಾಧ್ಯವಾದವರನ್ನು ತಲುಪುವುದು ಎಂಬ ಧ್ಯೇಯದೊಂದಿಗೆ, ಗ್ರಾಮೀಣ ಪ್ರದೇಶದ ಜನರಿಗೆ ಆಧುನಿಕ ಆರೋಗ್ಯ ಸೇವೆ ಒದಗಿಸುವ ಕನಸಿನೊಂದಿಗೆ 1999ರಲ್ಲಿ ಕಕ್ಕಿಂಜೆಯಲ್ಲಿ ಸಣ್ಣ ವೈದ್ಯಕೀಯ ಚಿಕಿತ್ಸಾಲಯ ಆರಂಭಿಸುವ ಮೂಲಕ (ಕ್ಲಿನಿಕ್)...
error: Content is protected !!