August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya
ಬೆಳ್ತಂಗಡಿ : ತೋಟದಲ್ಲಿದ್ದ ಸುಮಾರು 12 ಅಡಿ ಇದ್ದದ ಕಾಳಿಂಗ ಸರ್ಪವನ್ನು ಬೆಳ್ತಂಗಡಿ ಲಾಯಿಲದ ಸ್ನೇಕ್ ಅಶೋಕ್ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನ.21 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಹೆಡ್ಯ ಅಲಂದಡ್ಕ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya
ಬೆಳ್ತಂಗಡಿ: ಮಳೆ ದೂರವಾಗುತ್ತಿದ್ದಂತೆ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಗೆ ಮತ್ತೆ ವೇಗ ದೊರಕಿದೆ. ಕಳೆದ ಸುಮಾರು ಒಂದು ತಿಂಗಳಿನಿಂದ ಮತ್ತೆ ಕಾಮಗಾರಿ ಆರಂಭವಾಗಿದೆ. ಮಳೆ ಇರುವ ಸಮಯ ಚರಂಡಿ ದುರಸ್ತಿ, ರಸ್ತೆ ಹೊಂಡ ಮುಚ್ಚುವುದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya
ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ನ.21ರಂದು ಶಿಶಿಲದಲ್ಲಿ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಸಹಭಾಗಿತ್ವದಲ್ಲಿ ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya
ಪುತ್ತೂರು: ನ. 22 ರಂದು ಎರಡು ವರ್ಷದ ತಿರುಗಾಟದಲ್ಲಿ ಪ್ರಚಂಡ ಪ್ರದರ್ಶನವನ್ನು ನೀಡಿ ಮನೆಮಾತಾದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿಯ ಹಬ್ಬವೆಂದೇ ಖ್ಯಾತಿ ಹೊಂದಿರುವ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ರಾಜಶ್ರೀ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಈ ವರ್ಷದ ಜೆಸಿ ಸಪ್ತಾಹವು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 7 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ನ.19 ರಂದು ಶ್ರೀ ಕ್ಷೇತ್ರದ ವಠಾರದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya
ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಸೂಕ್ಷ್ಮಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಮೂಳೆ ಶಸ್ತ್ರಚಿಕಿತ್ಸಕ ಡಾ. ರೋಹಿತ್.ಜಿ. ಭಟ್ ಅವರು ಇತ್ತೀಚೆಗೆ ನಡೆದ ಸರಳ ಸಮಾರಂಭದಲ್ಲಿ ಸೇವೆಗೆ ಸೇರ್ಪಡೆಗೊಂಡರು. ಕೈ ಮತ್ತು ಮಣಿಕಟ್ಟಿನ ಮೈಕ್ರೊಸರ್ಜರಿಯಲ್ಲಿ ಹೆಬ್ಬೆರಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya
ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಪೂಜ್ಯರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಿಡಿಒ ರವೀಂದ್ರ ರಾವ್ , ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರವೀಂದ್ರ ಭಾಗವಹಿಸಿ...
error: Content is protected !!