August 26, 2026

Category : ವರದಿ

ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ಮಕ್ಕಳು ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆಗಳಲ್ಲಿ ಹಲವಾರು ಬಹುಮಾನಗಳನ್ನು ಗಳಿಸಿಕೊಂಡಿರುತ್ತಾರೆ. ಶ್ಲೋಕ ಕಂಠಪಾಠ ಶ್ರಾವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ಐಐಎಂ/ಐಐಎಸ್ ಸಿ/ಎನ್ ಐಟಿ/ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya
ಬೆಳ್ತಂಗಡಿ: ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗುವಂತೆ ಕೋರಿ ಬೆಳ್ತಂಗಡಿ ವಕೀಲರ ಸಂಘ, ಬೆಳ್ತಂಗಡಿ ಹೈ ಕೋರ್ಟ್ ಪೀಠ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಜೊತೆ ಸಮಾಲೋಚನಾ ಸಭೆಯು ನ.8 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ. ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya
ಧರ್ಮಸ್ಥಳ: ನಿಡ್ಲೆ ಅಂಚೆ ಕಚೇರಿಯಲ್ಲಿ, ಸುಮಾರು ಹದಿನೆಂಟು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಮಹೇಶ್ ಬಿರ್ಲಾಜೆ ಇವರು ಇಲಾಖಾ ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಹಾಗೂ ಪುದುವೆಟ್ಟು ಅಂಚೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ. ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya
ಧರ್ಮಸ್ಥಳ: ಕನ್ಯಾಡಿ II ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪೆಟ್ರೋನೆಟ್ ಎಂ.ಹೆಚ್. ಬಿ ಲಿಮಿಟೆಡ್ ನೆರಿಯಾ ಎಂಬ ಕಂಪನಿಯಿಂದ ಸಿ .ಎಸ್. ಆರ್ (ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) ಎಂಬ ಯೋಜನೆಯಡಿಯಲ್ಲಿ ಸರಕಾರಿ ಶಾಲೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya
ನಾಲ್ಕೂರು: ಸನಾತನ ಹಿಂದೂ ಧರ್ಮದ ಸಂಸ್ಕೃತಿ ,ಆಚಾರ ವಿಚಾರ ಅತ್ಯಂತ ಶ್ರೀಮಂತವಾದುದು.ಭಜನಾ ತಂಡಗಳ ರಚನೆಯಿಂದ ಪರಿಸರದಲ್ಲಿ ಸಾತ್ವಿಕ ಭಾವ ಮೂಡುವುದರೊಂದಿಗೆ ಸಮಾಜ ಗಟ್ಟಿಗೊಳ್ಳುತ್ತದೆ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಎಲ್ಲಾ ಕ್ಷೇತ್ರಗಳಲ್ಲಿ ಇತಿಹಾಸ ಸೃಷ್ಟಿಸಿದ್ದು, ಅವರ ಯೋಚನೆ ಹಾಗೂ ಯೋಜನೆ ಅಭಿನಂದನೀಯ ಮತ್ತು ಅನುಕರಣೀಯವಾಗಿದೆ. ಪ್ರತೀ ವಿಷಯದಲ್ಲೂ ಅವಕಾಶಗಳನ್ನು ಸಮಾಜಕ್ಕೆ ಅರ್ಪಿಸುವ...
error: Content is protected !!