ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ
ಉಜಿರೆ: ಅ29. ESRAG ಆನ್ಲೈನ್ನಲ್ಲಿ ನಡೆಸಲಾದ EcoAction Bio-diversity Quiz, ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕುನಾಲ್ ಎಸ್.ಎಚ್ ಮತ್ತು ವರ್ಷ.ಸಿ ಭಾಗವಹಿಸಿ ಗ್ಲೋಬಲ್ ಮಟ್ಟದಲ್ಲಿ...
