22.9 C
ಪುತ್ತೂರು, ಬೆಳ್ತಂಗಡಿ
March 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya
ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಶ್ರೀಮತಿ ಅಮಣಿ ಮಂಜು ದೇವಾಡಿಗರ ಮಕ್ಕಳು ನೂತನವಾಗಿ ನಿರ್ಮಿಸಿದ ಘಂಟಾ ಗೋಪುರ ಇದರ ಉದ್ಘಾಟನಾ ಸಮಾರಂಭವು ಜ.14ರಂದು ಜರುಗಲಿದ್ದು ಇದರ ಸಮಾಲೋಚನಾ ಸಭೆಯು ಜ.5ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya
ಬೆಳ್ತಂಗಡಿ: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವೇಣೂರು ಶಾಖೆಯಲ್ಲಿರುವ ಗುರುದೇವ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಲೀಲಾ, ಧನುಶ್ರೀ ನವೋದಯ ಸ್ವಸಹಾಯ ಸಂಘದ ಸದಸ್ಯೆ ಅಖಿಲಾ, ವಿನಾಯಕ ನವೋದಯ ಸ್ವಸಹಾಯ ಸಂಘದ ಸದಸ್ಯೆ ರಕ್ಷಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya
ನಿಡ್ಲೆ: ಅಡಿಕೆ ಮಹಾಮಂಡಳದ ಅಧ್ಯಕ್ಷರಾಗಿರುವ ತೀರ್ಥಹಳ್ಳಿ ಶಾಸಕ ಹಾಗೂ ರಾಜ್ಯದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಅಡಿಕೆ ಕ್ಷೇತ್ರದ ಪ್ರಮುಖ ನಾಯಕರು, ಸಹಕಾರಿ ಸಂಸ್ಥೆಗಳ ಅಧ್ಯಕ್ಷರು ಮತ್ತು ತಜ್ಞರು ಜ.5ರಂದು...
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya
ಬೆಳ್ತಂಗಡಿ : ವಿಶೇಷ ತೀವ್ರ ಪರಿಷ್ಕರಣೆ (SIR) ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ (BLO) ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗೆ ಎಸ್‌ಡಿಪಿಐ ನಿಯೋಗ ದೂರು ನೀಡಿತು. ಚುನಾವಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya
ಇಂದಬೆಟ್ಟು: ಇಲ್ಲಿಯ ಬಂಗಾಡಿ ಎರ್ಮಾಲ ನಿವಾಸಿ ಪಿ ಆರ್ ಪಳನಿ ಸ್ವಾಮಿ ಹಾಗೂ ಕೇಶವ ನಾಯ್ಕ ರವರ ರಬ್ಬರ್ ತೋಟಕ್ಕೆ ಜ.5ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಐನೂರು ರಬ್ಬರ್ ಮರಗಳ ಬುಡದಲ್ಲಿ ಹಾನಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya
ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಕ್ಷೇತ್ರಗಳಲ್ಲಿ ಒಂದಾದ ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ 3 ರಂದು ವಿಜೃಂಭಣೆಯಿಂದ ನಡೆಯಿತು. ಫಲ್ಗುಣಿ ನದಿ ತಟದಲ್ಲಿರುವ ಈ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ 9 ತಿಂಗಳ ಕಾಲ ಗಡೀಪಾರು ಮಾಡಿರುವ ಸರಕಾರದ ಕ್ರಮ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಾನೂನು ಸುವ್ಯವಸ್ಥೆಗೆ ಕಾರಣಗಳಿಗಾಗಿ ಗಡೀಪಾರು ಮಾಡಿ ಪುತ್ತೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya
ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ, ಆಟೋಟ ಸ್ಪರ್ಧೆಗಳು ಜ 4 ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಮಾತನಾಡಿ ಸಂಘಟನೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ 2000-2001 ನೇ ಸಾಲಿನ 7 ನೇ ತರಗತಿಯ ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ಅಳವಡಿಸಲಾದ ಸಿ.ಸಿ. ಟಿ.ವಿ ಹಸ್ತಾಂತರ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya
ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು, ಬೋಲ್ಡೇಲು, ನಿರ್ಲಾಜೆ, ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಎರಡು ಕಾಡಕೋಣಗಳು ಓಡಾಟ ನಡೆಸುತ್ತಿದೆ. ತೋಟಗಳಲ್ಲಿ ಅವುಗಳ ಹೆಜ್ಜೆಗುರುತು ಕಂಡಿದ್ದು, ರಸ್ತೆ ಬದಿಯ...
error: Content is protected !!