25.6 C
ಪುತ್ತೂರು, ಬೆಳ್ತಂಗಡಿ
September 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಂಬಾರು ಬೋಟ್ಯಲ್ಮರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಬೋಟ್ಯಲ್ಮರ್ ಕರಂಬಾರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಪ್ರಸನ್ನ ಹೆಗ್ಡೆ ಕರಂಬಾರು ಗುತ್ತು, ಕಾರ್ಯದರ್ಶಿಯಾಗಿ ಹರೀಶ್ ಕಲ್ಲಾಜೆ, ಸದಸ್ಯರುಗಳಾಗಿ ನೊಣಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ ಆ. 02ರಂದು ಬೆಳ್ತಂಗಡಿ ಮಂಜುನಾಥ ಕಲಾ ಭವನದ ಬಯಲು ಮಂಟಪದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

Suddi Udaya
ಕೊಯ್ಯೂರು: ಮಲೆಬೆಟ್ಟು ಮಹಾಗಣಪತಿ ದೇವಸ್ಥಾನದಲ್ಲಿ ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿಯು ಒಕ್ಕೂಟದ ಅಧ್ಯಕ್ಷೆ ವಿನುತ ರಜತ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಂಬಿಕೆ ಸಂಧ್ಯಾ ಸ್ವಾಗತಿಸಿದರು....
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಮಳೆ ಹಿನ್ನಲೆ ಆ.4 ರಂದು ಶಾಲಾ ಕಾಲೇಜುಗಳಿಗೆ ರಜೆ

Suddi Udaya
ಬೆಳ್ತಂಗಡಿ: ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಜಿಲ್ಲಾ ದಂಡಾಧಿಕಾರಿಗಳು ರಜೆ ಘೋಷಿಸಿದ್ದಾರೆ....
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸ್ಕೂಟಿಗೆ- ಆಟೋ ರಿಕ್ಷಾ ಡಿಕ್ಕಿ ಪ್ರಕರಣ: ಆಟೋ ಚಾಲಕನಿಗೆ ಕಾರಾಗೃಹ ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ : ಸ್ಕೂಟಿಗೆ ಆಟೋ ಚಾಲಕ ದುಡುಕುತನದಿಂದ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಆಟೋ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಮಾಡಿದೆ. ಪ್ರಕರಣದ ಸಾರಾಂಶ: ದಿನಾಂಕ 12-04-2022...
ಅಪಘಾತಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ:ತಾಲೂಕಿನ ಗುರುವಾಯನಕೆರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.31 ರಂದು ನಡೆದಿದೆ. ವಿದ್ಯಾರ್ಥಿ ಹೊಟ್ಟೆ ನೋವು ಮತ್ತು ವಾಂತಿ ಆಗುತ್ತಿರುವುದಾಗಿ ವಾರ್ಡ್ ನ್ ಗೆ ತಿಳಿಸಿ ವಿಶ್ರಾಂತಿಗೆ ತೆರಳಿದ್ದ,ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭೇಟಿ

Suddi Udaya
ಬೆಳ್ತಂಗಡಿ: ತಾಲೂಕಿನದ್ಯಾಂತ ಮಳೆ ಆರ್ಭಟ ಮುಂದುವರಿದಿದ್ದು ಆ. 1 ರಂದು ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನಲೆ ದ.ಕ. ಜಿಲ್ಲಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮನರಂಜನಾ ಕ್ಷೇತ್ರದಲ್ಲಿ ಎಐ ಬಳಕೆ ಕುರಿತು ವಿಶೇಷ ಉಪನ್ಯಾಸ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಎಂಟರ್‌ಟೈನ್‌ಮೆಂಟ್ ಕಂಟೆಂಟ್ ಕ್ರಿಯೇಷನ್‌ನಲ್ಲಿ ಕೃತಕ ಬುದ್ಧಿಮತ್ತೆ (AI)” ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಆಗಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಸಿಬ್ಬಂದಿ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya
ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಸಿಬ್ಬಂದಿಗಳಿಗೆ ವೃತ್ತಿಪರ ಸಾಮರ್ಥ್ಯ ವೃದ್ಧಿ ಹಾಗೂ ಕೌಶಲ್ಯಾಧರಿತ ಅಭಿವೃದ್ಧಿ ತರಭೇತಿಯ ಕುರಿತು ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು. ವೈದ್ಯಕೀಯ ಸೂಕ್ಷ್ಮ ಜೀವಶಾಸ್ತ್ರಜ್ಞರು ಹಾಗೂ ಪ್ರಾಧ್ಯಾಪಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಪಿಲ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಬರಾಯಕೆರೆಗೆ ಹಾನಿ : ಅಳದಂಗಡಿ ಗ್ರಾ.ಪಂ. ಎದುರು ಗ್ರಾಮಸ್ಥರ ಪ್ರತಿಭಟನೆ: ಸ್ಥಳ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ

Suddi Udaya
ಅಳದಂಗಡಿ: ಪಿಲ್ಯ ಗ್ರಾಮದ ಒನಾಟ ಬರಾಯ ಎಂಬಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದಾಗಿ ಸಾರ್ವಜನಿಕರಿಗೆ ಬಹಳಷ್ಟು ಸಮಸ್ಯೆಯಾಗಿದ್ದು, ಈ ಪ್ರದೇಶದ ನೀರಿನ ಆಶ್ರಯತಾಣವಾದ ಬರಾಯಕೆರೆಗೆ ಹಾನಿಯಾಗಿ ಅಪಾಯದಂಚಿನಲ್ಲಿದೆ ಇದರ ಬಗ್ಗೆ ಸ್ಥಳ ತನಿಖೆ ನಡೆಸಿ ಗಣಿಗಾರಿಕೆ ಮಾಡುತ್ತಿರುವವರ...
error: Content is protected !!