August 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya
ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ. ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಪಿ.ಎಚ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
ಕೊಕ್ಕಡ : ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ ಅ.3 ರಂದು ಕೊಕ್ಕಡದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಓಡಿಲ್ನಾಳ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
ತೋಟತ್ತಾಡಿ; ಶ್ರೀ ಉಳ್ಳಾಳ್ತಿ ಭಜನಾ ಮಂದಿರ ಅರಂತಬೈಲು ತೋಟತ್ತಾಡಿ ಮತ್ತು ನವರಾತ್ರಿ ಭಜನಾ ಸಮಿತಿ ಆರಂತಬೈಲು ತೋಟತ್ತಾಡಿ ಇದರ ಜಂಟಿ ಆಶ್ರಯದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಬೆಂದ್ರಾಳ ಶ್ರೀ ಗೋಪಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅ.3 ರಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ಉಜಿರೆ ಎಸ್.ಡಿ.ಎಮ್ ನಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ 17 ರ ವಯೋಮಾನದ ಹಾಗೂ 14 ರ ವಯೋಮಾನದ ಬಾಲಕ/ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಕೊಯ್ಯುರು ಇಲ್ಲಿಯ ವಿದ್ಯಾರ್ಥಿಗಳು 16...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya
ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ : ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಬೆಳ್ತಂಗಡಿ ಬಸ್ಸು ನಿಲ್ದಾಣದ ಎದುರು ಡೊಂಗ್ರೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಇದೀಗ ಕಾತ್ಯಾಯಿನಿ ಕಟ್ಟಡಕ್ಕೆ ಸ್ಥಳಾಂತರಗೊಂಡು ಅ.3 ಶುಭಾರಂಭಗೊಂಡಿತು. ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಗೋವಿಂದ ಕಿಶೋರ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya
ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಅ.2ರಂದು ಸೌತಡ್ಕ ಸೇವಾದಾಮ ಪುನಶ್ವೇತನ ಕೇಂದ್ರದಲ್ಲಿ ಹಣ್ಣುಹಂಪಲು ವಿತರಿಸಲಾಯಿತು. ಬೆನ್ನು ಮೂಳೆ ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು...
error: Content is protected !!