August 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya
ಉಜಿರೆ, ಸೆ. 23: ಸಂಸದೀಯ ವ್ಯವಹಾರಗಳ ಇಲಾಖೆ ಕರ್ನಾಟಕ ಸರಕಾರ, ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya
ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಭವನದಲ್ಲಿ ನೆರವೇರಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya
ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಳೆದ ಎರಡು ದಿನಗಳಿಂದ ಕಾಡನೆಗಳು ಓಡಾಡುತ್ತಿದ್ದು ಗದ್ದೆಯಲ್ಲಿ ಕಟಾವಿಗೆ ಬಂದಿದ್ದ ಭತ್ತದ ಕೃಷಿಯನ್ನು ಹಾನಿ ಮಾಡಿದ ಘಟನೆ ನಡೆದಿದೆ. ಶೀನ ಬಾಜಿದಡಿ ಇವರ ಮನೆಯ ಪರಿಸರದಲ್ಲಿ ಗದ್ದೆಗೆ ಕಾಡಾನೆಯು ಲಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಮಂಗಳೂರು :ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರ ಸಂಘ ನಿ. ಇದರ 2023-24ರ ವಾರ್ಷಿಕ ಮಹಾ ಸಭೆಯು ಸೆ. 24ರಂದು ನಡೆದಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya
ಅಳದಂಗಡಿ: ವರದಿ ಸಾಲಿನಲ್ಲಿ ಸಂಘವು ರೂ 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.1.54ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ ಎಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಹೇಳಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿಯ ನವೋದಯ ಸಭಾ ಭವನದಲ್ಲಿ ಸೆ.24...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸುತ್ತಿರುವ ನಮ್ಮೂರ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಸುಭಾಷ್ ಚಂದ್ರ ಎಂ ಪಿ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ...
error: Content is protected !!