ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ
ಉಜಿರೆ : ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ಜುಲೈ ತಿಂಗಳಿನಲ್ಲಿ ನಡೆಸಿದ 2023-24ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಶೇಕಡ 98...
