ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೃಷಿಕರಾದ ಡೇವಿಡ್ ಜೈಮಿ ಕೊಕ್ಕಡರವರು ಜಲ ಸಂರಕ್ಷಣಾ ವಿಧಾನ, ವಿಚಾರಗಳನ್ನು ಜನರಿಗೆ ತಲುಪಿಸಿ ಅಭಿಯಾನ ಜಾಗೃತಿ ಮೂಡಿಸಿ ಬಹಳಷ್ಟು ಜನರು ಅವರ ಮಳೆ ನೀರು ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ...
ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು. ಹಲವು...
ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು. ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು,...
ಬೆಳ್ತಂಗಡಿ; ತಾಲೂಕು ಜನಜಾಗೃತಿ ವೇದಿಕೆ ಸ್ಥಾಪನೆಯಾಗಿರುವ ಮಾತೃ ತಾಲೂಕಾಗಿರುವ ಬೆಳ್ತಂಗಡಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ಕಾರ್ಯಕ್ರಮಕ್ಕೆ ಅದರದ್ದೇ ಆದ ಮಹತ್ವ ಇದೆ. ಆ ಹಿನ್ನೆಲೆಯಲ್ಲಿ ಮದ್ಯಮುಕ್ತ ಸಮಾಜದ ಕಲ್ಪನೆ ಹೊಂದಿದ್ದ ಮಹಾತ್ಮಾ ಗಾಂಧೀಜಿಯವರ...
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸೆ.18ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಇತ್ತೀಚೆಗೆ ಮರ ಬಿದ್ದು ರಿಕ್ಷಾ ಜಖಂ ಆಗಿ ತೀವ್ರ ಗಾಯಗಳಾಗಿ ಚಿಕಿತ್ಸೆ ಪಡೆದಿರುವ ರತ್ನಾಕರ್ ಆಟೋ...
ಬೆಳ್ತಂಗಡಿ: ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.19ರಂದು ಎಸ್.ಡಿ.ಎಂ.ಕಲಾಭವನ ಬೆಳ್ತಂಗಡಿಯಲ್ಲಿ ಜರುಗಿತು. ಸಂಘದ ಉಪಾಧ್ಯಕ್ಷ ಗಣೇಶ್...
ಭಾರತ ದೇಶವೊಂದರಲ್ಲೇ ನಲವತ್ತು ಸೆಕೆಂಡಿಗೊಂದು ಆತ್ಮಹತ್ಯೆ ಆಗುತ್ತಿದೆ. ಸಾಮಾಜಿಕ , ವೈಯುಕ್ತಿಕ , ಮಾನಸಿಕ ಖಿನ್ನತೆ , ರೋಗಾದಿ ಶಾರೀರಿಕ ಸಮಸ್ಯೆ , ಹೆದರಿಕೆ , ಸಾಲ ಇತ್ಯಾದಿಗಳಿಂದ ಮನುಷ್ಯ ಅನೇಕ ಸಮಸ್ಯೆಗಳನ್ನು ಹೊಂದಿದ್ದರೆ...
ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಉಜಿರೆ ಇದರ ನೇತೃತ್ವದಲ್ಲಿ ೪೪ನೇ ವರ್ಷದ ಶ್ರೀ ಶಾರದಾ ಪೂಜೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಜಿರೆ...
ಬೆಳಾಲು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಬೆಳಾಲು ಬೂತ್178ರ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಬಿಜೆಪಿ...