August 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya
ಬಳಂಜ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿ ಸಭಾಭವನದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ, ದೇವಸ್ಥಾನ ಕಟೀಲು ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ಸಾಹಿತಿಗಳ ಏಳನೇ ಸಮ್ಮೇಳನ ಕಾರ್ಯಕ್ರಮದಲ್ಲಿ ಬಳಂಜ ಶಿಕ್ಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ ಎನ್ ಧನುಷ್ ಇವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ) ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧಿನಗರದಲ್ಲಿ ಸೆ.17ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ಶ್ರೀ ಧ. ಮಂ‌. ಅನುದಾನಿತ ಪ್ರೌಢ ಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿಗಳು ಉಜಿರೆ ಅನುಗ್ರಹ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿ ಗಳಿಸಿದ್ದಾರೆ. ಹಿಂದಿ ಭಾಷಣದಲ್ಲಿ ಸೃಷ್ಟಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದ.ಕ.ಜಿ.ಪಂ.ಉ. ಪ್ರಾಥಮಿಕ ಶಾಲೆ ಕುವೆಟ್ಟು ಗುರುವಾಯನಕೆರೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆ ಪೆರಿಂಜೆಯ ಎಂಟನೇ ತರಗತಿ ವಿದ್ಯಾರ್ಥಿನಿ ಹಾಜ್ರ ರಾಫಿಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಕನ್ಯಾಡಿಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಸುಮಾರು 15 ತಂಡದಲ್ಲಿ ಬೀಟ್ ರಾಕರ್ಸ್ ಸೀನಿಯರ್ ಪ್ರಥಮ, ಜೂನಿಯರ್ ತೃತೀಯ, ಉಜಿರೆಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ 18 ತಂಡದೊಂದಿಗೆ ಬೀಟ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya
ಉಪ್ಪಿನಂಗಡಿ: ತಪ್ಪು ಮಾಡಿದ್ದಾನೆ ಎಂದು ಇಂಗ್ಲಿಷ್ ಭಾಷೆ ಬೋಧಿಸುವ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮೂರು ದಿನಗಳಿಂದ ಬೆತ್ತದಿಂದ ಹೊಡೆದಿದ್ದು, ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿ ಶಿಕ್ಷಕನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿದ್ಯಾರ್ಥಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya
ಪ್ರತಿಷ್ಠಿತ ಜೀ ಕನ್ನಡ ನಡೆಸುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಸ್ಪರ್ಧಿಯಾಗಿ ಆಯ್ಕೆಯಾಗಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜೆಜೆಸಿ ಸದಸ್ಯರಾಗಿರುವ ಆಗಿರುವ ಜೆಜೆಸಿ ತ್ರಿಷಾರವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya
ಉಜಿರೆ : ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘವು ಓಣಂ ಹಬ್ಬದ ನಿಮಿತ್ತ ಓಣಂ ಸಂಭ್ರಮ ಮತ್ತು ಸಾಂಪ್ರದಾಯಿಕ ದಿನವನ್ನು ಆಯೋಜಿಸಿತ್ತು. ಪ್ರಾಂಶುಪಾಲರಾದ ಸಂತೋಷ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya
ಮುಂಡಾಜೆ :”ಕುಟುಂಬಗಳು ಚಿಕ್ಕದಾಗುತ್ತಿರುವ ಈ ಕಾಲಘಟ್ಟದಲ್ಲಿ ಮಕ್ಕಳು ಮೊಮ್ಮಕ್ಕಳೊಂದಿಗೆ ಅಜ್ಜಿ ಅಜ್ಜಂದಿರನ್ನು ಬೆಸೆಯುವ ಈ ಕಾರ್ಯಕ್ರಮವು ಅತ್ಯಂತ ವಿಶೇಷವಾದದ್ದು” ಎಂದು ಶಾಲೆಯ ಪ್ರಾಚಾರ್ಯರಾದ ಫಾದರ್ ಮ್ಯಾಥಿವ್ ಜೆಜೆ CMI ಇವರು ಬಣ್ಣಿಸಿದರು. ಕ್ರೈಸ್ಟ್ ಅಕಾಡೆಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya
ಕಡಿರುದ್ಯಾವರ: ಗ್ರಾಮದ ಕಿನ್ಯಡ್ಕ ಶಿರಾಡಿಪಾಲು ನಿವಾಸಿ ಶಶಿಧರ ಪರಾಂಜಪೆ( 69ವ)ರವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಸೆ.12ರಂದು ನಿಧನ ಹೊಂದಿದರು. ಮೃತರು ಕೃಷಿಕರಾಗಿದ್ದರು. ಇವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ....
error: Content is protected !!