25 C
ಪುತ್ತೂರು, ಬೆಳ್ತಂಗಡಿ
September 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಇದರ ಮಾಲೀಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

Suddi Udaya
ಬೆಳ್ತಂಗಡಿ: ಇಂದು (ಆ.1) ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya
ಧರ್ಮಸ್ಥಳ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು ಧರ್ಮಸ್ಥಳದ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದೆ. ಮಣ್ಣಸಂಕ ಮುಳುಗಡೆಯಾಗಿದ್ದು ರಸ್ತೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

Suddi Udaya
ಶಿಶಿಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಪಿಲಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಶಿಶಿಲದ ದೇವಸ್ಥಾನದ ಸಮೀಪದ ಕಿಂಡಿ ಆಣೆಕಟ್ಟು ಮುಳುಗಡೆಯಾಗಿದೆ. ದೇವಸ್ಥಾನದ ಒಳಗಡೆಯು ನೀರು ನುಗ್ಗಿದ್ದು ಅಪಾಯದ ಮಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆ; ಸಿಯೋನ್ ಆಶ್ರಮದ ತಡೆಗೋಡೆ ಕುಸಿತ

Suddi Udaya
ಬೆಳ್ತಂಗಡಿ: ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ನೆರಿಯ ಗ್ರಾಮದ ಸಿಯೋನ್ ಆಶ್ರಮದ ತಡೆಗೋಡೆ ಕುಸಿದಿರುವ ಘಟನೆ ನಡೆದಿದೆ. ಜುಲೈ 31ರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸಿಯೋನ್ ಆಶ್ರಮವು ಆವರಣಕ್ಕೆ ನಿರ್ಮಿಸಿದ್ದ ತಡೆಗೋಡೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸ.ವ್ಯ. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಗೌಡ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಸಹಕಾರಿ ಕ್ಷೇತ್ರದಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಗೌಡ ಜು.31ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ. ಸಹಕಾರಿ ಸಂಘಗಳಲ್ಲಿ 35 ವರ್ಷಗಳ ಕಾಲ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹೊಳೆಯಂತಾದ ರಾಷ್ಟ್ರೀಯ ಹೆದ್ದಾರಿ

Suddi Udaya
ಉಜಿರೆ: ಉಜಿರೆ ಪೇಟೆಯಿಂದ ಬೆಳ್ತಂಗಡಿ ಬರುವ ರಸ್ತೆಯಲ್ಲಿ ಪೇಟೆ ಬಳಿಯ ಭಾರತ್ಐರನ್ ವರ್ಕ್ಸ್ ಮುಂಭಾಗದ ರಸ್ತೆಯಲ್ಲಿ ಚರಂಡಿ ನೀರು ರಸ್ತೆಯಲ್ಲೇ ಹರಿದು, ವಾಹನ ಸವಾರರು ಪರದಾಡುವಂತಾಯಿತು. ರಸ್ತೆ ಬದಿಯ ಅಂಗಡಿಗಳಿಗೂ ನೀರು ನುಗ್ಗಿದ ದೃಶ್ಯ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

Suddi Udaya
ಕುವೆಟ್ಟು: ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣದಲ್ಲಿ ಜು30 ರoದು ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕುವೆಟ್ಟು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದು. ಈ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರು ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
ಶಿಶಿಲ: ವಿಪರೀತ ಮಳೆಯಿಂದಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಬಳಿಯ ಕಿಂಡಿ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ದೊಡ್ಡ ದೊಡ್ಡ ಗಾತ್ರದ ಮರದ ದಿಮ್ಮಿಗಳನ್ನು ಸ್ಥಳೀಯರ ಸಹಕಾರದಿಂದ ಆ.1 ರಂದು ಹಿಟಾಚಿ ಮೂಲಕ ತೆರವುಗೊಳಿಸಿ ನೀರು ಸರಾಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಡಾ| ಪ್ರದೀಪ್, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya
ನಾವೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇದರ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಜು. 31 ರಂದು ರಚಿಸಲಾಯಿತು. ಅಧ್ಯಕ್ಷರಾಗಿ ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಉಪಾಧ್ಯಕ್ಷರಾಗಿ...
error: Content is protected !!