ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ
ಮಚ್ಚಿನ : ಸಂಸ್ಕಾರ ಸಹಕಾರ ಸಂಘಟನೆ ಸಮೃದ್ಧಿಯ ಧ್ಯೇಯದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹುಟ್ಟು ಹಾಕಿದ ಸಂಸ್ಥೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ಇದರ ಬಂಟ್ವಾಳ ವಲಯದ ಒಡಿಯೂರು...
