ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು
ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ನಡೆದ ಸಾರ್ವಜನಿಕ ಕ್ರೀಡಾಕೂಟದ ಬೈಕ್ ರೇಸ್ ನಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೌಷದ್ ಇವರ ಆರೋಗ್ಯವನ್ನು ಸಂಘದ ಅಧ್ಯಕ್ಷರಾದ...
