August 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
ಉಜಿರೆ : ಕೋಲ್ಕತ್ತಾ ಟ್ರೈನಿ ಡಾಕ್ಟರ್ ಅತ್ಯಾಚಾರವನ್ನು ಖಂಡಿಸಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಬೆಳ್ತಂಗಡಿ ಘಟಕದಿಂದ ಆ.17ರಂದು ಉಜಿರೆ ಬಸ್ ನಿಲ್ದಾಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya
ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ.16 ರಂದು ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮವು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಇವರ ದಿವ್ಯ ಉಪಸ್ಥಿತಿಯಲ್ಲಿ ಊರ ಭಕ್ತ ಮಹನೀಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ನಂತರ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
ಶಿಬಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆ, ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಶಿಬಾಜೆ ಪೆರ್ಲ ಜ್ಞಾನವಿಕಾಸ ಕೇಂದ್ರಗಳ ಆಶ್ರಯದಲ್ಲಿ 32...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
ಗುರುವಾಯನಕೆರೆ: ರಾಷ್ಟ್ರ ಮಟ್ಟದಲ್ಲಿ ನಡೆಯುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಫಾರ್ ಆರ್ಕಿಟೆಕ್ಚರ್ 2024 ರಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಅಮೋಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya
ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು. ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya
ಬೆಳ್ತಂಗಡಿ; ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬವನ್ನು ಶಾಸಕರ ಗರ್ಡಾಡಿ ನಿವಾಸದಲ್ಲಿ ಆಚರಿಸಲಾಯಿತು. ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಸಮಿತಿ ಪದಾಧಿಕಾರಿಗಳು ಶುಭ ಕೋರಿದರು.ಮೋರ್ಚಾದ ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್ ಸಿಗಲಿದೆ. ಈ ಆಫರ್ ಆ 15 ರಿಂದ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ. ಸ್ಪರ್ಧೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya
ಬೆಳ್ತಂಗಡಿ: ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ”...
error: Content is protected !!