ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.ನೂರುಲ್ ಹುದಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ...
