ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ಮುಅಲ್ಲಿಮರಾದ ಝೈದ್ ಮುಈನಿ ಕೆಮ್ಮಾರ ಇವರು...
