ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ
ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯ ಕ್ಕಾಗಿ ನಾವೇ...
