August 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಮಿಟಿ ಅಧ್ಯಕ್ಷ ಇಸ್ಮಾಯಿಲ್ ಸನಾ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ ಕಾಸರಗೋಡ್ , ಸೈಫುದ್ಧೀನ್ ಹಾಸಿಮಿ, ಉಮರುಲ್ ಫಾರೂಕ್ ಸಅದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ಬದ್ರ್ ಹುದಾ ಅರಬಿಕ್ ಮದ್ರಸ ಹಳೇಪೇಟೆ ಇದರ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಎಂಜೆಎಂ ಅಧ್ಯಕ್ಷ ಬಿ.ಎಂ. ಹಮೀದ್ ಹಾಗೂ ಆಡಳಿತ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
ಉಜಿರೆ ಗ್ರಾಮ ಪಂಚಾಯತ್ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಧ್ವಜಾರೋಹಣದ ಮೂಲಕ ನೆರವೇರಿಸಲಾಯಿತು. ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, , ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya
ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಕೊಕ್ಕಡ ಜಂಕ್ಷನ್ ನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಕೊಕ್ಕಡ: ಮುಂಡೂರುಪಳಿಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದೊಂದಿಗೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗೊಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಾರಪ್ಪ ಗೌಡ ಕುಂಡಡ್ಕ ನೆರವೇರಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ಬೆಳ್ತಂಗಡಿ ತಾಲೂಕು ಕಛೇರಿ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು. ತಹಶೀಲ್ದಾರ್ ಪೃಥ್ವಿ ಸಾನಿಕಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್,.ಸಿ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಕುಂಟಿನಿ ನೆರವೇರಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಹಮ್ಮದ್ ಕುಂಞಿ ಕತಾರ್, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya
ಬೆಳ್ತಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ೨೦೨೩-೨೪ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೩-೨೪” ಪ್ರಶಸ್ತಿಯನ್ನು ಆಗಷ್ಟ್ ೧೪ ರಂದು ನಡೆದ ದ.ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya
ಪಡಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 8 ನೇ ಭಾರಿ ಜಿಲ್ಲಾ ಮಟ್ಟದ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪಡಂಗಡಿ...
error: Content is protected !!