August 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ವಡಿವೇಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲ ರವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಧರ್ಮಸ್ಥಳ:ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪ್ರೀತಮ್ ಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಧರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya
ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ. ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನೂತನ ಐಬಿ ಕಾಮಗಾರಿಯಲ್ಲಿ ಒಂದು ರೂಪಾಯಿಯನ್ನು ತೆಗೆದುಕೊಂಡಿಲ್ಲ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರರಿಂದ ಹಣ ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ, ರೆಖ್ಯದ ಕಾಮಗಾರಿಯಲ್ಲಿ ಹಣ ಪಡೆದುಕೊಂಡಿಲ್ಲ, ಬಿಮಲ್ ಕಂಪೆನಿಯಲ್ಲಿ ನನ್ನ ಪಾಲುದಾರಿಕೆ, ಹೂಡಿಕೆ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ‘ಪುಸ್ತಕ ಓದುವ ಸಪ್ತಾಹ’ವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಂಯೋಜಕರಾದ ಜಯಾನಂದ ಇವರು ‘ಶಿಕ್ಷಣದೊಂದಿಗೆ ಗ್ರಂಥಾಲಯವನ್ನು ಬಳಸಿಕೊಂಡಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿ ಜ್ಞಾನ ವಿಕಾಸ ಸೇವಾಪ್ರತಿನಿಧಿಯಾಗಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿಯಾಗಿ ಶ್ರೀಮತಿ ಜಯಂತಿ ಕಾರ್ಯನಿರ್ವಹಿಸುತ್ತಿದ್ದು ವೇಣೂರು ಸೀತಾರಾಮ್ ಭಟ್ರ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ (ಕಸಿ ಕಟ್ಟುವ ವಿಧಾನ/ನರ್ಸರಿ ಟೆಕ್ನಿಕ್ಸ್) ಎಂಬ ವಿಷಯದ ಬಗ್ಗೆ ಎರಡು ದಿನಗಳ ಸಾಂಸ್ಥಿಕ ತರಬೇತಿಯನ್ನು ಆ.16,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
ಅಳದಂಗಡಿ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.13 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸರಸ್ವತಿ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ...
error: Content is protected !!