ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ
ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ.10 ರಂದು ನಮ್ಮ ಮನೆ ಹವ್ಯಕ ಭವನದ ವಠಾರದಲ್ಲಿ ನಡೆಯಿತು. ದೀಪ ಪ್ರಜ್ವಲನೆಯ ಮೂಲಕ ನಡೆದ ಕಾರ್ಯಕ್ರಮದಲ್ಲಿ, ಶಿಶು ಮಂದಿರ...
