23 C
ಪುತ್ತೂರು, ಬೆಳ್ತಂಗಡಿ
August 28, 2026

Category : ವರದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ. ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ಸಾಗುತ್ತಿದ್ದ ಕಾರು 20 ಅಡಿ ಆಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya
ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ. ಹಲವಾರು ಕಡೆಗಳಲ್ಲಿ ಗುಡ್ಡ ಕುಸಿತ, ವಿದ್ಯುತ್ ಕಂಬ ಬಿದ್ದಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya
ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಎದುರಾಗಿದೆ. ಬಂಟರ ಸಂಘದ ಬಳಿಯಿರುವ ಗುಳಿಗ ದೈವದ ಕಟ್ಟೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ ಕಾರ್ಯಕ್ರಮವು ಮೇಲಂತಬೆಟ್ಟು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya
ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya
ಬೆಳ್ತಂಗಡಿ : ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊ ಜು.28ರಂದು ಡಾ. ಬಿ. ಆರ್. ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ವತಿಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya
ಮೊಗ್ರು : ಜು 30 ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಸ್ಥಾನದ ಹಿಂಭಾಗದ ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದ ಸುಮಾರು 20 ಮನೆಯವರ ತೋಟಕ್ಕೆ ಸತತವಾಗಿ 15 ದಿನಗಳಿಂದ ಸುರಿದ ವಿಪರೀತ ಮಳೆಯಿಂದಾಗಿ ನೇತ್ರಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya
ಕುವೆಟ್ಟು: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಕುವೆಟ್ಟು ಗ್ರಾಮದ ಮದ್ದಡ್ಕದಿಂದ- ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ತೋಟಕ್ಕೆ ನೀರು ನುಗ್ಗಿದ ಘಟನೆ ನಡೆದಿದೆ. ಹಲವು ಕೃಷಿಕರ ತೋಟಕ್ಕೆ ನೀರು ನುಗ್ಗಿ ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಪಟ್ರಮೆ : ಪಟ್ರಮೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಟ್ರಮೆ ಗ್ರಾ.ಪಂ ಅಧ್ಯಕ್ಷ ಮನೋಜ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ಪಟ್ರಮೆ ಗ್ರಾ.ಪಂ. ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ...
error: Content is protected !!