24.2 C
ಪುತ್ತೂರು, ಬೆಳ್ತಂಗಡಿ
September 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿಯಲ್ಲಿ ಮಲ್ಲಿಗೆ ಕೃಷಿ, ತರಕಾರಿ ಕೃಷಿ, ಸಾವಯವ ಕೃಷಿ ತರಬೇತಿ ಕಾರ್ಯಕ್ರಮ

Suddi Udaya
ಮಾಲಾಡಿ: ದ. ಕ ಜಿಲ್ಲಾ ಪಂಚಾಯತ್, ಜಿಲ್ಲಾ ಸಂಜೀವಿನಿ ಅಭಿಯಾನ ಘಟಕ ತಾಲ್ಲೂಕು ಪಂಚಾಯತ್ ಬೆಳ್ತಂಗಡಿ, ತಾಲೂಕು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ, ಗ್ರಾಮ ಪಂಚಾಯತ್ ಮಾಲಾಡಿ ಅಮೃತ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

Suddi Udaya
ಉರುವಾಲು : ಇಲ್ಲಿಯ ಚೆಂಡೆತ್ತಿಮಾರು ಬೇಬಿ ಪೂಜಾರಿ ಇವರ ಗದ್ದೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜ ಇಲ್ಲಿನ ವಿದ್ಯಾರ್ಥಿಗಳು , ಶಿಕ್ಷಕ ವೃಂದ, ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಗದ್ದೆ ನಾಟಿ ಪ್ರಾತ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಟೇಬಲ್ ಟೆನಿಸ್ ಪಂದ್ಯಾಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜರಗಿತ್ತು. ಪ್ರೌಢಶಾಲಾ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
ಬಂಗಾಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಇಕೋ ಕ್ಲಬ್ ಮೂಲಕ ಪರಿಸರ ಜಾಗೃತಿ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳ್ತಂಗಡಿ ಲಯನ್ಸ್ ಸಂಸ್ಥೆಯ ಗೌರವಾನ್ವಿತ ಸದಸ್ಯರೂ ನಿವೃತ್ತ ಯೋಧ ಲ|...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಟ್ರಮೆ: ಲಕ್ಷ್ಮಣ ಗೌಡ ನಿಧನ

Suddi Udaya
ಪಟ್ರಮೆ : ಇಲ್ಲಿಯ ಜಾಲು ಮನೆಯ ಲಕ್ಷ್ಮಣ ಗೌಡ ( 70 ವರ್ಷ) ರವರು ಅಲ್ಪಕಾಲದ ಅನಾರೋಗ್ಯದಿಂದ ಇಂದು(ಜು.31) ನಿಧನರಾಗಿದ್ದಾರೆ. ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. . ಮೃತರು ಪತ್ನಿ ಧರ್ಣಮ್ಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
ಕಕ್ಕಿಂಜೆ : ಕೆ ಎಂ ಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ-ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಂಯುಕ್ತ ಆಶ್ರಯದಲ್ಲಿ. ಕೆಎಂಸಿ ತುರ್ತು ಚಿಕಿತ್ಸಾ ವಿಭಾಗ – ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮಾದಕ ವಸ್ತು ಮಾರಾಟ ಯತ್ನ: ವಿದೇಶಕ್ಕೆ ತೆರಳಬೇಕಿದ್ದ ಯುವಕ ಜೈಲುಪಾಲು

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಮಾದಕವಸ್ತು ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕವಸ್ತು ಗಾಂಜಾ ಮತ್ತು ಎಮ್.ಡಿ.ಎಮ್.ಎ(MDMA) ಯನ್ನು ವಶಪಡಿಸಿಕೊಂಡಿದ್ದು, ಇಂದು ದುಬೈಗೆ ಉದ್ಯೋಗಕ್ಕೆ ಹೋಗಬೇಕಾದ ಓರ್ವ ಯುವಕ ಜೈಲುಪಾಲಾಗಿದ್ದಾನೆ....
ಅಭಿನಂದನೆವರದಿ

ಅಳದಂಗಡಿಯ ವೈಷ್ಣವಿ ಆಚಾರ್ಯರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಡಿ ಮಂಗಳೂರು ಇದರ 15ನೇ ವರ್ಷದ ಮಹಾಸಭೆಯಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.92 ಅಂಕ ಪಡೆದ ಅಳದಂಗಡಿಯ ವೈಷ್ಣವಿ ಆಚಾರ್ಯರನ್ನು ಸನ್ಮಾನಿಸಲಾಯಿತು. ಇವರು ಅಳದಂಗಡಿಯ ಪಿಲ್ಯ ಗ್ರಾಮದ ಬರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಕ್ತೇಶ್ವರಿಪದವು ಶಾಲಾ ಹಳೆ ವಿದ್ಯಾರ್ಥಿಗಳಿಂದ ಹದಗೆಟ್ಟ ರಸ್ತೆ ದುರಸ್ತಿ ಶ್ರಮದಾನ

Suddi Udaya
ನ್ಯಾಯತರ್ಪು : ಇಲ್ಲಿನ ರಕ್ತೇಶ್ವರಿ ಪದವು ಸರಕಾರಿ ಶಾಲಾ ಹಳೆ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಹಾಗೂ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಕಳಿಯ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ಪರಪ್ಪು-ಕೊಯ್ಯೂರು ಕೂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ತೋಟಗಾರಿಕ ಇಲಾಖೆಯ ಅಧಿಕಾರಿ ಮಹಾವೀರ ಶೇಬಣ್ಣ ಅವರ ಅಧ್ಯಕ್ಷತೆಯಲ್ಲಿ ಜು.30 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ...
error: Content is protected !!