22.3 C
ಪುತ್ತೂರು, ಬೆಳ್ತಂಗಡಿ
August 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya
ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಉಪನ್ಯಾಸಕರಾದ ಕೃಷ್ಣ ಕಿರಣ್ ಕೆ. ಡಿಜಿಟಲೀಕರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಯಶಸ್ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಜು.26 ರಂದು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya
ಬೆಳ್ತಂಗಡಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ.ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆ ಜು.14 ನಿಗದಿಯಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya
ಬೆಳ್ತಂಗಡಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಸೇವಾಧಾಮ ಸಮೀಪ ಈ ಕಾಲುದಾರಿ ರಸ್ತೆಯು ಕಳೆದ ಕೆಲ ಸಮಯದಿಂದ ನಿರಂತರವಾಗಿ ಮಳೆಯ ಆರ್ಭಟಕ್ಕೆ ಕಣಿಯಾಗಿ ಮಾರ್ಪಾಡುಗೊಂಡಿದೆ. ಮುಖ್ಯವಾಗಿ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya
ಕಳೆಂಜ: ರಣಭೀಕರ ಗಾಳಿಮಳೆಗೆ ಕಳೆಂಜ ಗ್ರಾಮದ 5 ಸೆಂಟ್ಸ್ ಕಾಲೋನಿ ಬಳಿ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಪುಡಿ ಪುಡಿಯಾಗಿದ್ದು ಅಪಾರ ಹಾನಿಯಾದ ಘಟನೆ ಜು.25 ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ದೇಶದಲ್ಲಿ ಸುವ್ಯವಸ್ಥಿತ ಆಡಳಿತ ನಡೆಯಬೇಕಾದರೆ ಪ್ರತಿಯೊಬ್ಬರು ಸಂವಿಧಾನಿಕ ಕಾನೂನುಗಳನ್ನು ಪಾಲಿಸಲೇಬೇಕು ಎಂದು ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ.ಕೆ ಹೇಳಿದರು. ಅವರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಮತ್ತು ವಕೀಲರ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya
ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಸೃಷ್ಠಿ ಸಂಜೀವಿನಿ ಮಹಿಳಾ ಒಕ್ಕೂಟದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯೆಯರು ಶಿಶಿಲ ಗ್ರಾಮದ ಎಳ್ಳುಮಜಲು ಎಂಬಲ್ಲಿ ಭತ್ತದ ಗದ್ದೆಯನ್ನು ಪಡೆದುಕೊಂಡು ಉಳುಮೆ ಮಾಡಿ ನೇಜಿ ನೆಡುವ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya
ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ನಿರ್ವಹಣೆ (maintenance...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ನಲ್ಲಿರುವ ರಾಮ ಕ್ಷೇತ್ರದಲ್ಲಿ ಈ ವರ್ಷದ ಚಾತುರ್ಮಾಸ್ಯ ಪ್ರಾರಂಭಿಸಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ...
error: Content is protected !!