28.7 C
ಪುತ್ತೂರು, ಬೆಳ್ತಂಗಡಿ
August 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಯುವ ಸಮುದಾಯಕ್ಕೆ ಮಾದರಿಯಾದ ಶಿರ್ಲಾಲುವಿನ ಯುವಕ ಸುಪ್ರಾಶ್ವರಾಜ್ ಜೈನ್. ಕಳೆದ ಹಲವು ಸಮಯದಿಂದ ತನ್ನ ಕೇಶವನ್ನು ಆರೈಕೆ ಮಾಡುತ್ತಿದ್ದರು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya
ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢಶಾಲಾ ಬಳಿಯ ಕೆ ವಿ ಅಬ್ರಹಾಂ (ಜಾಯ್) ರವರ ಮನೆಗೆ ಇಂದು ಸಂಜೆ ಬೀಸಿದ ಬಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ತುಂಡಾಗಿ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಹೃದಯ ಭಾಗದಲ್ಲಿರುವ ಸಾರ್ವಜನಿಕರ ಬಸ್ಸು ತಂಗುದಾನದಲ್ಲಿ ನಿಲ್ಲಿಸದೆ ಅನಗತ್ಯವಾದ ಜಾಗದಲ್ಲಿ ನಿಲ್ಲಿಸಿ ಮಕ್ಕಳನ್ನು ಬಿಟ್ಟು ಹೋದ ಘಟನೆ ಜು.24 ರಂದು ಬೆಳಿಗ್ಗೆ ನಡೆಯಿತು. ಬಸ್ಸು ಹತ್ತಲು ಪರದಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya
ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.24ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಉಜಿರೆ : ಜು24 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ.ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಒಂಬತ್ತನೇ ರ್‍ಯಾಂಕ್ ಪಡೆದಿರುವ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya
ಅಳದಂಗಡಿ: ಭಜನಾ ಮಂಡಳಿಯ ಹಿರಿಯ ಸದಸ್ಯರು, ಖ್ಯಾತ ಯಕ್ಷಗಾನ ಭಾಗವತರಾದ, ಟೈಲರ್ ಅಳದಂಗಡಿ ಪಾಲಬೆ ನಿವಾಸಿ ಧರ್ಣಪ್ಪ ಆಚಾರ್ಯ (82ವ) ಅವರು ಅನಾರೋಗ್ಯದಿಂದ ಜು.24ರಂದು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ವಸಂತಿ, ಪುತ್ರ ಸುಬ್ರಹ್ಮಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್ , ಎನ್ ಎಸ್ ಎಸ್ ಘಟಕ ,ಗ್ರಾಮ ವಿಕಾಸ ಸಮಿತಿ ಮುಂಡಾಜೆ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ,ಮುಂಡಾಜೆ ಇವುಗಳ ಜಂಟಿ ಆಶ್ರಯದಲ್ಲಿ ಜು.23...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ ಜನ ವಸತಿ ಹಾಗೂ ವಾರ್ಡ್ ಸಭೆ ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜು.24 ರಂದು ನಡೆಯಿತು. ಕಳೆದ ಗ್ರಾಮ ಸಭೆಯ ನಡವಳಿಕೆ ಬಗ್ಗೆ ಅನುಪಾಲನ ವರದಿ, ಗ್ರಾಮಸ್ಥರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ನೆಲ್ಯಾಡಿಯಲ್ಲಿ ನಡೆಯಿತು. ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ನಡೆದ ವಾರ್ಷಿಕ ನೋವೇನಾ ಮಹೋತ್ಸವದ ಸಂದರ್ಭದಲ್ಲಿ, ಬೆಳ್ತಂಗಡಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya
ಬೆಳ್ತಂಗಡಿ : ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು. ಈ ವೇಳೆ ರಸ್ತೆಗೆ ವಿದ್ಯುತ್ ತಂತಿಯಿಂದ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕೀಡ್ ಅಗಿ...
error: Content is protected !!