ವರದಿ
ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್
ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ...
ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ನಲ್ಲಿರುವ ರಾಮ ಕ್ಷೇತ್ರದಲ್ಲಿ ಈ ವರ್ಷದ ಚಾತುರ್ಮಾಸ್ಯ ಪ್ರಾರಂಭಿಸಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಬ್ರಹ್ಮಾನಂದ ಸರಸ್ವತಿ ...
ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ
ಮಡಂತ್ಯಾರು: ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯ ಬದಿಯ ಸರಿಯಾದ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾರ್ವಜನಿಕರಿಗೂ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋದಾಗ ಕೆಸರಿನ ಅಭಿಷೇಕವಾಗುತ್ತಿದೆ. ಮಾರಿಗುಡಿ ಸಮೀಪ ...
ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ...
ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ
ಸುಲ್ಕೇರಿ: ಭಾರಿ ಗಾಳಿ ಮಳೆಗೆ ಪಿಲ್ಯ ಗೋಳಿಕಟ್ಟೆ ಶಾರದೋತ್ಸವ ರಂಗ ಮಂದಿರ ಬಳಿ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಜು.25 ರಂದು ನಡೆದಿದೆ. ...
ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ತಾಲೂಕು ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆ ಜು.26 ರಂದು ಬೆಳ್ತಂಗಡಿ ಸಂತೆಕಟ್ಟೆ ...
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು. ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ...
ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ
ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2024 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿಎಂ ...
ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್.ಜಿ.ಒ” ಪ್ರಶಸ್ತಿ
ಬೆಳ್ತಂಗಡಿ: ಜು.23 ರಂದು ನಡೆದ ಯೆನೆಪೋಯ ಮೆಡಿಕಲ್ ಕಾಲೇಜು ರಜತ ಮಹೋತ್ಸವ ಸಮಾರಂಭದಲ್ಲಿ ಸಿಯೋನ್ ಆಶ್ರಮ ಟ್ರಸ್ಟ್ ಗೆ ಅತ್ಯುತ್ತಮ ಎನ್.ಜಿ.ಒ ಪ್ರಶಸ್ತಿ 2024 ಲಭಿಸಿದೆ. ಯೆನೆಪೋಯ ...
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಯುವ ಸಮುದಾಯಕ್ಕೆ ಮಾದರಿಯಾದ ಶಿರ್ಲಾಲುವಿನ ಯುವಕ ಸುಪ್ರಾಶ್ವರಾಜ್ ಜೈನ್. ಕಳೆದ ಹಲವು ಸಮಯದಿಂದ ತನ್ನ ಕೇಶವನ್ನು ಆರೈಕೆ ಮಾಡುತ್ತಿದ್ದರು.