ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ
ಉಜಿರೆ: ಸ್ವರಲಹರಿಯಲ್ಲಿ ಮೂಡಿಬಂದ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ...
