ಮಚ್ಚಿನ ಶ್ರೀ ಮಹಾತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರವು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು. ಜನರಿಗೆ...
ಬೆಳ್ತಂಗಡಿ: 75 ಸಂವತ್ಸರ ಪೂರೈಸಿ 76 ರ ವಸಂತಕ್ಕೆ ಕಾಲಿಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಗೌರವ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ಬೆಳ್ತಂಗಡಿ ಲಯನ್ಸ್...
ಪೆರ್ಲ -ಬೈಪಾಡಿ : ಬಂದಾರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಜಂಟಿ ಆಶ್ರಯದಲ್ಲಿ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯು ಆರಂಭಗೊಳ್ಳಲಿರುವ ಕಟ್ಟಡದ...
ಬೆಳಾಲು: ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರು....
ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಧಮ೯ಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ಅಜಯ್ ಶೆಟ್ಟಿ (32ವ) ,ಬೆಳ್ತಂಗಡಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 17ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ವಾಣಿ ಕಾಲೇಜಿನಲ್ಲಿ, ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ...
ಬಜಿರೆ ಗ್ರಾಮದ ಕುರ್ಲೆಕುಲೆಂಜಿ ನಿವಾಸಿ ಯೋಗೀಶ್ ರವರ ಪತ್ನಿ ಶ್ರೀಮತಿ ಮಾಲತಿಯವರು ನರದ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಯುವವಾಹಿನಿ(ರಿ.)ವೇಣೂರು ಘಟಕದ ವತಿಯಿಂದ ಮಲಗಲು ಮಂಚವನ್ನು ಕೊಡುಗೆಯಾಗಿ ನೀಡಲಾಯಿತು. ಇವರಿಗೆ ವಾಟರ್ ಬೆಡ್ ಅನ್ನು ಮಾಜಿ...
ಬೆಳ್ತಂಗಡಿ: ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ರಾಜ್ಯದ ಅತ್ಯುನ್ನತ ಕಲಾವಿದ, ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದರೂ ಆಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗರಿಗೆ ಅಮೇರಿಕಾದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಮನ್ನಣೆ ದೊರೆತಿದೆ....
ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶತ ಚಂಡಿಕಾ ಯಾಗ ಮತ್ತು ಸಹಸ್ರನಾರಿ ಕೇಳ ಅಭಿಷೇಕ ಹಾಗೂ ಶತರುದ್ರಾಭಿಷೇಕ ನಡೆಯುವ ಹೋಮಕುಂಡದ ಭೂಮಿ ಪೂಜೆಯು ನ.24ರಂದು ಕ್ಷೇತ್ರದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ...
ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ. ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ ಮನೆಯಲ್ಲಿ ಇರದಿದ್ದ ವೇಳೆ,...