36.1 C
ಪುತ್ತೂರು, ಬೆಳ್ತಂಗಡಿ
March 20, 2026

Category : ವರದಿ

ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya
ಬೆಳ್ತಂಗಡಿ: ಕೇಂದ್ರ ನರೇಂದ್ರ ಮೋದಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ” ಮೋದಿ ಗ್ಯಾರೆಂಟಿ” ಎಂಬ ಹೆಸರಿನಲ್ಲಿ ಡಿಸೆಂಬರ್ 23 ರಿಂದ ಜನವರಿ 26 ರವರೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ದಿವ್ಯಜ್ಯೋತಿ ಸ್ವ-ಸಹಾಯ ಸಂಘದ ಶ್ರೀಮತಿ ಪವಿತ್ರ ರವರ ಮಗಳಾದ ಕೃತಿಕಾರರವರಿಗೆ ತೀರಾ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
ಇಂದಬೆಟ್ಟು: ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸ್ವಯಂ ಸೇವಕ ತೇಜಸ್ ಇವರು ನ. 22 ರಿಂದ 28 ರ ತನಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya
ಬೆಳ್ತಂಗಡಿ: ಅಭಿವೃದ್ಧಿಯ ಮಂತ್ರದೊಂದಿಗೆ ಧಾರ್ಮಿಕ ಶ್ರದ್ದಾ ಕೇಂದ್ರಗಳ ಗತ ವೈಭವಕ್ಕೆ ಸಂಕಲ್ಪತೊಟ್ಟು ನಾಡಿನ ಮೂರು ದೇವಸ್ಥಾನಗಳಿಗೆ ಗುಜರಾತ್ ನ ಪ್ರಸಿದ್ದ ಉದ್ಯಮಿ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya
ಬೆಳ್ತಂಗಡಿ: ಮುಂದಿನ ಫೆಬ್ರವರಿಯಲ್ಲಿ ವೇಣೂರಿನಲ್ಲಿ ನಡೆಯಲಿರುವ ಇತಿಹಾಸ ಪ್ರಸಿದ್ದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭೀಷೇಕ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮ ಪ್ರಸಾದ್ ಅಜಿಲರು ಆಮಂತ್ರಿಸಿದರು. ಈ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya
ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ, ಬೆಳ್ತಂಗಡಿ, ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನ. 19 ರಂದು ಜಿಲ್ಲಾಧ್ಯಕ್ಷ ಶ್ರೀನಿವಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya
ಹೊಸಂಗಡಿ:ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇವರ ಆಶ್ರಯದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2023 – 24 ಕಾರ್ಯಕ್ರಮದಡಿಯಲ್ಲಿ, ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ( ರಿ)ಮಂಗಳೂರು, ಗ್ರಾಮ ಸಮಿತಿ, ಹೊಸಂಗಡಿ ಮತ್ತು ಫ್ರೆಂಡ್ಸ್ ಕ್ಲಬ್ ( ರಿ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಸೇಸಪ್ಪ ದೇವಾಡಿಗರವರಿಗೆ ಕಾಲಿನ ಹಾಗೂ ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ...
error: Content is protected !!