ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ
ಆರಂಬೋಡಿ : ಮಂದಿರ, ದೇವಸ್ಥಾನಗಳು ಹಿಂದೂ ಸಮಾಜದ ಶಕ್ತಿ. ಹಿಂದೂ ಸಮಾಜದ ಆರಾಧನ ಕೇಂದ್ರಗಳು ಉಳಿದರೆ ಮಾತ್ರ ಹಿಂದೂ ಸಮಾಜ ಉಳಿಯಲು ಸಾಧ್ಯ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯದಲ್ಲೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಅತೀಹೆಚ್ಚು ಅನುದಾನ...
