36.7 C
ಪುತ್ತೂರು, ಬೆಳ್ತಂಗಡಿ
March 18, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya
ಬೆಳ್ತಂಗಡಿ : ಸಹಕಾರ ರಂಗದಲ್ಲೇ ಉನ್ನತವಾದ ‘ಸಹಕಾರ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಹಿರಿಯ ಸಹಕಾರಿಗಳು ಪಾತ್ರರಾಗಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya
ಉಜಿರೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ಎಲ್ಲಾ ಕರಿಯ ಅಂಗ ಸಂಸ್ಥೆ & ಗಲ್ಫ್ ಘಟಕ ಮತ್ತು ಅಲ್ – ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಹಳೇಪೇಟೆ ಇದರ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya
ಬಂಟ್ವಾಳ: ಕರ್ನಾಟಕದ ಒಟ್ಟು 40 ಜನ ಡಿವೈಎಸ್ಪಿ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ನ.17 ರಂದು ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾವಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಧರ್ಮಸ್ಥಳ: ತುರ್ತು ನಿರ್ವಹಣೆಯ ಪ್ರಯುಕ್ತ ನ.18 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯರಾದ ಕು. ಗೀತಾರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ,ಕೊಲ್ಪಾಡಿ ಕಾರ್ಯಕ್ಷೇತ್ರದ ನಾಗಶ್ರೀ ಎ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಡೊoಬಕ್ಕ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
ಬೆಳ್ತಂಗಡಿ: ಸಾಂಸ್ಕೃತಿಕವಾದ ಅಭಿರುಚಿಗಳನ್ನು ಬೆಳೆಸಿಕೊಂಡಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದು ಎಂದು ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಮಾಯ ಕಾರ್ಯಕ್ಷೇತ್ರದ ಅಮೃತ ಸ್ವ-ಸಹಾಯ ಸಂಘದ ಸದಸ್ಯರಾದ ಪ್ರಭಾಕರ್ ಮಡಿವಾಳ ರವರ ತಾಯಿ ಶ್ರೀಮತಿ ಬಾಗಿ ಮಡಿವಾಳರವರಿಗೆ ಶ್ರೀ ಕ್ಷೇತ್ರ...
error: Content is protected !!