24.2 C
ಪುತ್ತೂರು, ಬೆಳ್ತಂಗಡಿ
September 13, 2026

Category : ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಹಿಂದೂ ಕರ್ನಾಟಕ ದಕ್ಷಿಣ ‌ಪ್ರಾಂತದ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ಬಿ. ಜಯರಾಮ ನೆಲ್ಲಿತ್ತಾಯ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ದಕ್ಷಿಣ ಪ್ರಾಂತದ ವಿಶ್ವಹಿಂದೂ ಪರಿಷತ್ ಪ್ರಾಂತ ಬೈಠಕ್ 2 ದಿಂದ ಸಭೆಯು ಬೆಂಗಳೂರು ವಿಜಯಪುರದಲ್ಲಿ ನಡೆದಿತ್ತು. ಈ ಸಂಧರ್ಭದಲ್ಲಿ ವಿವಿಧ ಜವಾಬ್ದಾರಿಯನ್ನು ಘೋಷಣೆ ಮಾಡಲಾಗಿತ್ತು.ಶಿಶಿಲದ ಬಿ. ಜಯರಾಮ ನೆಲ್ಲಿತ್ತಾಯರಿಗೆ ಪ್ರಾಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕಳಿಯ ಗ್ರಾ.ಪಂ.ನಲ್ಲಿ ಮೆಸ್ಕಾಂನಿಂದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಜು.28ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya
ವೇಣೂರು: ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2025-26ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಘೋಷಿಸಿದ್ದು, ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya
ಗೇರುಕಟ್ಟೆ: ಗೇರುಕಟ್ಟೆ 54ನೇ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಹೇರೋಡಿ, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ, ಉಮೇಶ್ ಶೆಟ್ಟಿ, ವಿವೇಕ್ ಸಾಯಿ ಆಳ್ವ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಕಪಿಲಾ ನದಿ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

Suddi Udaya
ಶಿಶಿಲ: ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಬದಿಗುಡ್ಡೆ ಎಂಬಲ್ಲಿ ಕಪಿಲಾ ನದಿ ಬಳಿಗೆ ತೆರಳಿದ ಯುವಕರಿಗೆ ನದಿಯ ಮಧ್ಯೆ ವ್ಯಕ್ತಿಯೋರ್ವರು ನಿಂತಿರುವುದು ಕಂಡು ಬಂದಿದ್ದು ಧಾರಾಕಾರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಸಂಭಾವ್ಯ ಅಪಾಯವನ್ನರಿತು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ: ಕನ್ಯಾಡಿಯ ನಿವಾಸಿಯಾಗಿರುವ ವಿಶ್ವನಾಥ ಅವರು ವೃತ್ತಿಯಲ್ಲಿ ಕಟ್ಟಡ ಕಾರ್ಮಿಕರಾಗಿದ್ದು, ಕೆಲಸ ಮಾಡುವ ಸಂದರ್ಭದಲ್ಲಿ 2ನೇ ಮಹಡಿಯಿಂದ ಕೆಳಗೆ ಬಿದ್ದು ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿದ್ದಾರೆ. ಪ್ರಸ್ತುತ ಅವರು ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
ವೇಣೂರು : ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ಪೊಲೀಸ್ ಆರಕ್ಷಕ ಠಾಣೆ ವೇಣೂರು, ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆ, ಎನ್.ಎಸ್.ಎಸ್ ಘಟಕ ಇದರ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು. ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಜು. 27 ರಂದು ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರಿನಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

Suddi Udaya
ಗುರುವಾಯನಕೆರೆ: ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಸಂರಕ್ಷಿಸಿ ಬೆಳೆಸುವ ಕುರಿತು ಮಕ್ಕಳಲ್ಲಿ ಎಳೆ ವಯಸ್ಸಿನಲ್ಲೇ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ‘Nature Nurture Day’ ಕಾರ್ಯಕ್ರಮವನ್ನು ಆಚರಿಸಲಾಯಿತು....
error: Content is protected !!