ವಾಹನಗಳಿಗೆ ಎಲ್ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ
ಬೆಳ್ತಂಗಡಿ: ರಾಜ್ಯದಲ್ಲಿ ವಾಹನಗಳಿಗೆ ಎಲ್ಇಡಿ ದೀಪ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ಕೇಸ್ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಭಾರಿ ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ಬಲ್ಟ್ ಅಳವಡಿಸಲಾಗುತ್ತಿದೆ. ಇದರಿಂದ ಎದುರು...
