26.2 C
ಪುತ್ತೂರು, ಬೆಳ್ತಂಗಡಿ
August 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya
ಉಜಿರೆ :ಇಲ್ಲಿಯ ಹಳೆಪೇಟೆ ಸರಕಾರಿ ಪ್ರೌಢ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನವು ಸುರತ್ಕಲ್ಲಿನ ಗೋವಿಂದಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಜು. 13 ರಂದು ನಡೆಯಲಿರುವುದು. ಹರಿಕೃಷ್ಣ ಪುನರೂರು, ಪ್ರದೀಪ ಕುಮಾರ ಕಲ್ಕೂರು , ಡಾ. ಎಂ.ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯವನ್ನು ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya
ಉಜಿರೆ : ಕಲಿಕೆ ಮೂಲಕ ಸಂಸ್ಕಾರ ವೃದ್ಧಿಗೊಂಡರೆ ಭವಿಷ್ಯ ಉತ್ತಮಗೊಳ್ಳುವುದು. ಸಮಾಜದ ಏಳಿಗೆಗೆ ಉತ್ತಮ ಯುವ ಪೀಳಿಗೆಯ ಅನಿವಾರ್ಯತೆ ಇದ್ದು, ಮೌಲ್ಯಯುತ ವಿದ್ಯೆ ,ಉತ್ತಮ ಗುಣನಡತೆಯೂ, ವಿನಯಶೀಲತೆಯೂ ಅತೀ ಮುಖ್ಯ. ಗುರುಕುಲ ಮಾದರಿ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಎನ್. ರವರಿಗೆ ವೈಜಣ್ಣರವರು ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು. ಲೋಕಸಭಾ ಚುನವಾಣೆ ಹಿನ್ನಲೆಯಲ್ಲಿ ಬೀದರ್‌ನಿಂದ ವರ್ಗಾವಣೆಗೊಂಡ ವೈಜಣ್ಣ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya
ಉಜಿರೆ : “ನಾಯಕನಾದವನು ಸ್ವತಃ ತಾನು ನೀತಿ ನಿಯಮಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಮ್ಮ ಅಭಿರುಚಿಯನ್ನು ತಿಳಿದು, ಆ ಕ್ಷೇತ್ರವನ್ನು ಆರಿಸಿಕೊಳ್ಳಿ” ಎಂದು ಅಡ್ವೋಕೇಟ್ ಬಾರ್ ಕೌನ್ಸಿಲ್ ಬೆಳ್ತಂಗಡಿಯ ಕಾನೂನು ಸಲಹೆಗಾರರಾದ ಧನಂಜಯ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಗ್ರಾಮದ ಕೆ. ಸಂಜೀವ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಸಚಿವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ನಡೆಸಲಾಯಿತು. ಶಿಬಿರದ ಮುಂದಾಳತ್ವವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW...
error: Content is protected !!