ಶಿಬಾಜೆ: ಶಿಬಾಜೆ ಗ್ರಾಮದ ಜಯರಾಮ ಪೂಜಾರಿ ಮತ್ತು ವನಜ ದಂಪತಿಯ ಪುತ್ರ, ವಿರಾಜ್ ಜೆ ಪೂಜಾರಿ ಯವರು ಕಲ್ಲಡ್ಕ ವಿದ್ಯಾಭಾರತಿ ಇಲ್ಲಿ ನಡೆಸಿದ ರಾಜ್ಯಮಟ್ಟದ ಚೆಸ್ ಚಾಂಪಿಯನ್ ನಲ್ಲಿ (ತರುಣ ವರ್ಗ) ಪ್ರಥಮ ಸ್ಥಾನವನ್ನು...
ಮಿತ್ತಬಾಗಿಲು : “2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮಸಭೆ ಹಾಗೂ ಬಿ ಕೆ ದೇವರಾವ್ ರಾಷ್ಟ್ರ ಪ್ರಶಸ್ತಿ ವಿಜೇತರು,...
ಉಜಿರೆ: ಯಾವುದೇ ವ್ಯಕ್ತಿಗೆ ಜಾತಿ ಮುಖ್ಯವಲ್ಲ, ವ್ಯಕ್ತಿತ್ವ ಮುಖ್ಯ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ದಿವಾಕರ ಕೊಕ್ಕಡ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಹಾಗೂ...
ಬೆಳ್ತಂಗಡಿ:ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇದರ ಸಹಯೋಗದೊಂದಿಗೆ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರವು ಅ. 26...
ಬೆಳ್ತಂಗಡಿ: ಆನ್ನೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41ವ) ಎಂಬವರು ನೀಡಿದ ದೂರಿನಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುಲ್ಕೇರಿ: ಪುರುಷರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆಯು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಉಪಾಧ್ಯಕ್ಷರುಗಳಾಗಿ ರವಿ ಸಾಲ್ಯಾನ್, ಪುರಂದರ ಪಡುಬೈಲು, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ, ಜೊತೆ ಕಾರ್ಯದರ್ಶಿಯಾಗಿ...
ಪಡಂಗಡಿ : ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾ ಸಭೆ ನಡೆಯಿತು. ಈ ಸಂದರ್ಭದಲ್ಲಿ...
ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಅ.25 ರಂದು ನಡೆದಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ....
ಬೆಳ್ತಂಗಡಿ: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಡ್ರೀಮ್ ಡೀಲ್ ಗ್ರೂಪ್ ನ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ನಗರ ಪಂಚಾಯತ್ ಬಿಲ್ಡಿಂಗ್ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಿತು. ನೂತನ ಡಿಡಿ ಗ್ರೂಪ್ ನ್ನು ಬೆಳ್ತಂಗಡಿ ಚರ್ಚ್...
ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು. ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು...