ಕುವೆಟ್ಟು: ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ (72 ವ) ಅಲ್ಪಕಾಲದ ಅಸೌಖ್ಯದಿಂದ ಜೂ. 17ರಂದು ನಿಧನರಾಗಿದ್ದಾರೆ. ಮೃತರು ಪತಿ ಬಾಬು ಶೆಟ್ಟಿ, ಮಕ್ಕಳಾದ ಕಳಿಯ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕರಾದ ಹಾಗೂ ಪಿ ಡಬ್ಲ್ಯೂ...
ಕಳೆಂಜ: ಸಮಾಜ ಸೇವೆ ಸಂಸ್ಥೆಯಾದ ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ಕಳೆದ 6 ವರ್ಷವನ್ನು ಯಶಸ್ವಿಯಾಗಿ ಪೂರೈಸಿ, ತನ್ನ 7ನೇ ವರ್ಷ ಪಾದಾರ್ಪಣೆ ಮಾಡುವ ಶುಭ ದಿನವನ್ನು ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋವುಗಳಿಗೆ ಗೋಪೂಜೆ...
ಬೆಳ್ತಂಗಡಿ: ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆಯನ್ನು ಕಳಿಯ ಗ್ರಾಮದ ಮೆರ್ಲ ಬೋಮ್ಮನ ಪೂಜಾರಿಯವರ ಮಗ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಮ ಇವರು ಗುರುವಾಯನಕೆರೆ ಹತ್ತಿರ ರಸ್ತೆ ಅಪಘಾತದಲ್ಲಿ ಒಂದುವರೆ ತಿಂಗಳಿನಿಂದ...
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಬಹು ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಿ ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ನೀಡಿದರು. ನಂತರ ಪರಪ್ಪು ದರ್ಗಾದಲ್ಲಿ ಸಾಮೂಹಿಕ ಝಿಯಾರತ್...
ಉಜಿರೆ : ಉಜಿರೆಯ ಎಸ್.ಡಿ.ಎಮ್ ಡಿ.ಎಡ್ ಕಾಲೇಜಿನ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ವಿದ್ಯಾರ್ಥಿಗಳಿಗೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಸ್ತುಸಂಗ್ರಹಾಲಯದ ‘ಮ್ಯೂಸಿಯಂ ಆನ್ ವೀಲ್’ ಜೊತೆಗೆ ‘ಒರಿಗಾಮಿ’ ಕಾರ್ಯಗಾರ ಜೂ17ರಂದು ನಡೆಯಿತು. ಕಾರ್ಯಗಾರದ ಅಧ್ಯಕ್ಷತೆಯನ್ನು...
ಮಚ್ಚಿನ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 6 ವರ್ಷದ ಮಗುವಿನ ಪ್ರಾಣ ಕಾಪಾಡಲು ಆ್ಯಂಬುಲೆನ್ಸ್ ಚಾಲಕರೊಬ್ಬರು ನಿರಂತರ 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿ ಮಗುವನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸಿ ಸಾರ್ವಜನಿಕರಿಂದ ಭಾರೀ ಶ್ಲಾಘನೆ ಪಡೆದ ಘಟನೆ...
ವೇಣೂರು: ಪ್ಲಾಸ್ಟಿಕ್‌ಗಳನ್ನು ಸುಟ್ಟರೆ ಆರೋಗ್ಯದ ಮೇಲೆ ತುಂಬಾ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ಪರಿಸರಕ್ಕಾಗಿ ನಾವು ಬಳಗದ ಪ್ರೇಮಾನಂದ ಕಲ್ಮಾಡಿಯವರು ಹೇಳಿದರು. ಅವರು ಪರಿಸರಕ್ಕಾಗಿ ನಾವು ಎನ್ನುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ...
ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ...
ಉಜಿರೆ : ಮುಹಿಯುದ್ದಿನ್ ಜುಮ್ಮಾ ಮಸೀದಿ ಹಳೆಪೇಟೆಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಖತೀಬ್ ಮಹಮ್ಮದ್ ಯಾಸಿರ್ ಅಲ್ ಫಾಳಿಲಿ ಯವರ ನೇತೃತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷ ಬಿ.ಎಮ್. ಅಬ್ದುಲ್ ಹಮೀದ್,...
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ಖುತುಬಾ ವಾಚಿಸಿದರು. ಧರ್ಮಸ್ಥಳ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಅಭಿನಂದನೆಗಳನ್ನು ಬಟ್ಲಡ್ಕ ಜಮಾಅತ್ ಪ್ರಧಾನ...