ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ. ಪ್ರಗತಿಪರ ಕೃಷಿಕ,ನ್ಯಾಯವಾದಿ...
ಉಪ್ಪಿನಂಗಡಿ: ಇಲ್ಲಿಯ ಸಮೀಪದ ಕರಾಯದಲ್ಲಿ ಮತ ಬೌತಿಕ ಸಮನ್ವಯ ಶಿಕ್ಷಣ ಸಂಸ್ಥೆಯಾದ ಪ್ರತಿಷ್ಠಿತ ಅಲ್ ಬರ್ರ್ ಶಾಲೆಯಲ್ಲಿ ಮೀಲಾದ್ ಪ್ರಯುಕ್ತ ಇಶ್ಕೇ ರಸೂಲ್ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಕಲಾ ಪ್ರದರ್ಶನ, ವಿವಿಧ ರೀತಿಯ...
ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು. ಮುಂಡಾಜೆ ಪಿಯು ಕಾಲೇಜಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು...
ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ...
ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ. ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್...
ಶಿಬಾಜೆ: ನವರಾತ್ರಿ ಸಂದರ್ಭದಲ್ಲಿ ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ನಿವಾಸಿ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಸುಮಾರು 8 ಕೆ.ಜಿ. ತೂಕದ ಬೆಳ್ಳಿಯ ಮಂಟಪವನ್ನು ಕೊಡುಗೆಯಾಗಿ...
ನಾನು ಬದುಕಬೇಕು ಇನ್ನೊಬ್ಬರನ್ನೂ ಬದುಕಲು ಬಿಡಬೇಕು”: ಅಶ್ವಿನಿ ಎಸ್ ಶೆಟ್ಟಿ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮವಾದ “ದುಶ್ಚಟಗಳ ವಿರುದ್ಧ ಸ್ವರಕ್ಷಣಾ ಮಾರ್ಗೋಪಾಯಗಳು”...
ಓಡಿಲ್ನಾಳ: ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಣಿಯೂರು ಸಮೀಪದ ಮಾತೃಶ್ರೀ ನಿಲಯದ ಚಂದ್ರಶೇಖರ ಎಲ್. ಮತ್ತು ಮನೆಯವರು ಕಾಣಿಕೆಯಾಗಿ ಅನ್ನಪ್ರಸಾದ ನೀಡುವ 100 ಸ್ಟೀಲ್ ತಟ್ಟೆಯನ್ನು ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ...
ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ನಿಯುಕ್ತರಾಗಿದ್ದ ಮನೋಹರ ಕುಮಾರ್ ಎ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯ ಮತ್ತು...
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್...