ಬೆಳ್ತಂಗಡಿ ಜೈನ್ ಮೊಬೈಲ್ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು
ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಎದುರು ಹೆಚ್.ಎಲ್ ಹೆಗ್ಡೆ ಕಾಂಪ್ಲೆಕ್ಸ್ನಲ್ಲಿ ಕಾರ್ಯಚರಿಸುತ್ತಿರುವ ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ಪಾರ್ವತಿ ನಾರಾಯಣ ಕಾಂಪ್ಲೆಕ್ಸ್ನಲ್ಲಿ ದಸರಾ ಹಾಗೂ 20 ನೇ ವರ್ಷದ ಸಂಭ್ರಮದ ಪ್ರಯುಕ್ತ...
