ಚಾರ್ಮಾಡಿ: ಇಲ್ಲಿಯ ಶಿವ ಪ್ರಸಾದ್ ಕಾಂಪ್ಲೆಕ್ಸ್ ನಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವು ಅ.16 ರಂದು ಉದ್ಘಾಟಿಸಲಾಯಿತು. ಉದ್ಗಾಟನಾ ಕಾರ್ಯಕ್ರಮಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್...
ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಮಹಿಷಮರ್ದಿನಿ ದೇವರ ಸನ್ನಿಧಿಯಲ್ಲಿ ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು ಇವರಿಂದ ಸಮಾಜಮುಖಿ ಸೇವೆಯಲ್ಲಿ ವಿಶೇಷ ಸಾಧಕ ಪ್ರಶಸ್ತಿ ಪಡೆದ ವಿ....
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ...
ಧರ್ಮಸ್ಥಳ: ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಅ. 17 ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಪ್ರವೇಶ ದ್ವಾರದ ಬಳಿ ದೇವಳ ಪಾರುಪತ್ಯಗಾರ್ ಲಕ್ಷ್ಮಿ ನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ....
ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಇದರ ಶುಭಾರಂಭವು ಬೆಳ್ತಂಗಡಿ ಚರ್ಚ್ ರೋಡ್ ಬಳಿ ಅ.15 ರಂದು ನಡೆಯಿತು. ನೂತನವಾಗಿ ಆರಂಭಿಸಿದ ಬೇಕರಿಯನ್ನು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿ ಸಂಸ್ಥೆಯು...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು...
ಬೆಳ್ತಂಗಡಿ : ‘ ಬದುಕಿಗೆ ಬಹಳ ಹತ್ತಿರವಾದ ಕ್ರೀಡೆ ಕಬಡ್ಡಿ. ಕಬಡ್ಡಿಯಲ್ಲಿ ಕಾಲೆಳೆದು ಸೋಲಿಸುವಂತೆ ಬದುಕಿನಲ್ಲೂ ಕಾಲೆಳೆದು ನಮ್ಮನ್ನು ಸೋಲಿಸಲು ಹಲವಾರು ಕಾಯುತ್ತಿರುತ್ತಾರೆ. ಅದಕ್ಕೆ ಜಗ್ಗದೆ ಗೆಲುವನ್ನು ಪಡೆಯುವ ಕಡೆಗೆ ಸದಾ ಪ್ರಯತ್ನಶೀಲರಾಗಿರಬೇಕು’ ಎಂದು...
ಉರುವಾಲು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉರುವಾಲು ಇದರ 19ನೇ ವರ್ಷದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಉರುವಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾ ಭವನದಲ್ಲಿ ಜರಗಿತ್ತು. ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಗೌಡರ...
ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ...
ನಾರಾವಿ: ಹೆಗ್ಗಡೆ ವಲಯ ಬಾಂಧವರಿಂದ ಹೆಗ್ಗಡೆ ಸಂಗಮ 2023 ಕಾರ್ಯಕ್ರಮವು ಬಿರ್ಮೋಟ್ಟು ಮಹಾದೇವಿ ಮಂದಿರ ನಾರಾವಿಯಲ್ಲಿ ಅ.16 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ವಲಯ ಹೆಗ್ಗಡೆ ಸಂಘದ ಅಧ್ಯಕ್ಷ ಶುಭರಾಜ್ ಹೆಗ್ಡೆ ವಹಿಸಿದ್ದರು...