ಬೆಳ್ತಂಗಡಿ : ಜೂ.09ರಂದು ಅಳದಂಗಡಿ ಸತ್ಯ ದೇವತಾ ದೈವಸ್ಥಾನದ ವಠಾರದಲ್ಲಿ ನಡೆಯುವ ಪುಸ್ತಕ ವಿತರಣಾ ಸಮಾರಂಭದಲ್ಲಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ವತಿಯಿಂದ ನಡೆಯಬೇಕಾಗಿದ್ದ ಅಂಗಾಗ ದಾನ ನೋಂದಣಿ...
ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ. ಕುಂದಾಪುರ...
ಬೆಳ್ತಂಗಡಿ : ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲಕರು ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆಯ ಸಂಚಾಲಕರಾದ ಮೋಹನ್ ಕುಮಾರ್ ಅವರು ಜೂ 7 ರಂದು ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ,...
ಬೆಳ್ತಂಗಡಿ : ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ಎಸ್.ಟಿ ಮೋರ್ಚಾ ವತಿಯಿಂದ ಬೆಳ್ತಂಗಡಿ ಮಂಡಲದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ...
ಉಜಿರೆ : ಜೂ೭. “ಮಗುವಿನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ” ಎಂದು ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಹೋಮ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಶೋಭಾ.ಎಸ್ ಹೇಳಿದರು. ಇವರು ಉಜಿರೆ ಎಸ್.ಡಿ.ಎಮ್...
ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ...
ಅಳದಂಗಡಿ: ಅಳದಂಗಡಿ ನಿವಾಸಿ ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್(30ವ) ರವರು ಅಸೌಖ್ಯದಿಂದ ಇಂದು ಜೂ.7 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಸಣ್ಣ ಮಗು, ಅತ್ತೆ,...
ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನ ‘ಇಕೋ ಕ್ಲಬ್’ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಪರಿಸರದ ಕಾಳಜಿ ನಮ್ಮಲ್ಲಿದ್ದರೆ ನಾವು...
ಉಜಿರೆ: ಈ ಸಂಸ್ಥೆಯನ್ನು ಕಲಿಕೆಗೆ ಆಯ್ಕೆ ಮಾಡಿಕೊಂಡು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬಂದಿರುವಿರಿ ನಿಮ್ಮೆಲ್ಲಾ ನಿರೀಕ್ಷೆಗಳು ಇಲ್ಲಿ ಈಡೇರಬಲ್ಲದು, ಜೊತೆಗೆ ಮುಂದಿನ ಭವಿಷ್ಯಕ್ಕೆ ಬೇಕಾದ ಸಹಾಯ, ಮಾರ್ಗದರ್ಶನವೂ ದೊರೆಯುವುದು, ಈ ಸಂಸ್ಥೆಯಲ್ಲಿ ಕಲಿತ ಹಲವಾರು...