23.6 C
ಪುತ್ತೂರು, ಬೆಳ್ತಂಗಡಿ
August 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ಜೂ 5 ರಂದು “ವಿಶ್ವ ಪರಿಸರ ದಿನಾಚರಣೆ”ಯನ್ನು ಆಚರಿಸಲಾಯಿತು. ಪರಿಸರದ ಕುರಿತಾದ ಕಾಳಜಿ ಮೂಡುವ ನಿಟ್ಟಿನಲ್ಲಿ ಚಿತ್ರಕಲಾ ಸ್ಪರ್ಧೆ, ಎಲೆ ಗುರುತಿಸುವ ಸ್ಪರ್ಧೆ,...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
ಶಿಶಿಲ: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪಾದಕರ ಕಂಪನಿಯ ವತಿಯಿಂದ ಮತ್ತು ಸೃಷ್ಟಿ ಸಂಜೀವಿನಿ ಒಕ್ಕೂಟ ಶಿಶಿಲ ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು. ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ನಾಟಿ ವೈದ್ಯ ಐ. ಕುಶಾಲಪ್ಪ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya
ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ. ನಮ್ಮ ಸಮುದಾಯದ ಮೇಲೆ ಈ ರೀತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ರವರ ಮೇಲೆ ಚುನಾವಣ ಸೋಲಿನ ಹತಾಶೆಯಿಂದ ಹಾಗೂ ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ನಾಯಕರ ಪ್ರೊತ್ಸಾಹದಿಂದ ಈ ರೀತಿ ಹಲ್ಲೆ ನಡೆದಿರುವುದ್ದು ತೀವ್ರ ಖಂಡನಿಯ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಗಿಡವನ್ನು ನೆಟ್ಟು ಅದಕ್ಕೆ ನೀರು ಎರೆಯುವುದರ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ ಜರಗಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya
ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ, ರಾಜೇಶ್ ಎಂ.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿ ಕುಶಾಲಪ್ಪ ಗೌಡರವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು...
error: Content is protected !!