22.6 C
ಪುತ್ತೂರು, ಬೆಳ್ತಂಗಡಿ
March 16, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya
ಬೆಳ್ತಂಗಡಿ: ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ದಸರಾ ರಜೆಗಳನ್ನು ಅ.8 ರಿಂದ ಅ.24ರವರೆಗೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್ ತಿಂಗಳಲ್ಲಿ 17 ದಿನಗಳು ದಸರಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ, ಸಂತೆಕಟ್ಟೆಯ ಬೃಂದಾವನ ಕಾಂಪ್ಲೆಕ್ಸ್‌ಗೆ ಸ್ಥಳಂತರಗೊಂಡ ಶಾಖೆಯ ಉದ್ಘಾಟನಾ ಸಮಾರಂಭ ಅ.5 ರಂದು ಜರುಗಿತು. ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಯೋಗೋತ್ಸವವು ಹೆಚ್.ಡಿ ಕೋಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya
ಅಳದಂಗಡಿ:ವನ್ಯಜೀವಿ ವಲಯ ಅಳದಂಗಡಿ ಹಾಗೂ ಪ್ರಾದೇಶಿಕ ವಲಯ ವೇಣೂರು ಮತ್ತು ಗ್ರಾಮಸ್ಥರ ಸಹಕಾರದಿಂದ ಅಳದಂಗಡಿ ಕೆದ್ದು- ಶಿರ್ಲಾಲು ರಸ್ತೆ ಬದಿ ಸ್ವಚ್ಚತಾ ಕಾರ್ಯ ನಡೆಯಿತು. ರಸ್ತೆಯ ಬದಿಯಲ್ಲಿ ತುಂಬಿಕೊಂಡಿದ್ದ ಪ್ಲಾಸ್ಡಿಕ್, ಮದ್ಯದ ಬಾಟಲಿ, ಇತರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ. ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದು ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ. 4 ರಂದು ವಲಯ ಹದಿನೈದರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಸಂತ ಜಾನರ ಶಾಲಾ ಸಭಾಂಗಣದಲ್ಲಿ ಭೇಟಿ ನೀಡಿದರು. ಸಮಾರಂಭದಲ್ಲಿ ಘಟಕದ ಅಧಿಕೃತ ವೆಬ್ ಸೈಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya
ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ. ಮರುದಿನ ಅಳದಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya
ಬೆಳ್ತಂಗಡಿ: ಛತ್ತಿಸ್ ಘಡ್ ನ ಚಂಪಾ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ದಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಡೆದ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ, ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ‘ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ| ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya
ಧರ್ಮಸ್ಥಳ : ಇಲ್ಲಿಯ ಬೋಳಿಯಾರ್ ತಾರೆದಕೊಪ್ಪಲ ಎಂಬಲ್ಲಿ ಅ.4ರಂದು ಸಂಜೆ ವಾಹನವೊಂದು ಚರಂಡಿಗೆ ಉರುಳಿ ಬಿದ್ದಿದ್ದು, ಅದರ ಹತ್ತಿರವೇ ಇನ್ನೊಂದು ಕಾರು ಚರಂಡಿಗೆ ಬಿದ್ದ ಘಟನೆ ಅ.4ರಂದು ರಾತ್ರಿ ನಡೆದಿದೆ. ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
error: Content is protected !!