ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ
ಮಚ್ಚಿನ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮಚ್ಚಿನ ಬಿಜೆಪಿಯ ಕಾರ್ಯಕರ್ತರಿಂದ ಸಿಹಿ ತಿಂಡಿಗಳ ಹಂಚಿ ಪಟಾಕಿಯೊಂದಿಗೆ ವಿಜಯೋತ್ಸವ ಆಚರಿಸಿದರು. ಗ್ರಾಮ ಪಂಚಾಯತಿಯ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ...
