ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ
ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ AII Indian Rank (AIR)ನಲ್ಲಿ 191ನೇ ರ್‍ಯಾಂಕ್ ಪಡೆದಿರುವ...
