23.3 C
ಪುತ್ತೂರು, ಬೆಳ್ತಂಗಡಿ
August 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya
ಶಿಬಾಜೆ: ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯ (83 ವ)ರವರು ನಾಪತ್ತೆಯಾದ ಘಟನೆ ಮೇ 21 ರಂದು ನಡೆದಿದೆ. ಕಾಡಿಗೆ ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ಇರುವ ಕಾರಣ ಮನೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya
ಬಳಂಜ :ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಇತ್ತೀಚೆಗೆ ಬಳಂಜದಲ್ಲಿ ನಡೆಯಿತು. ವಲಯ ತರಬೇತುದಾರರು ಹಾಗೂ ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಮೇ 20ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆಗೆ ಹಾಗೂ ಬೆಳ್ತಂಗಡಿ ಠಾಣಾ ಪೊಲೀಸ್‌ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್‌ ಠಾಣೆಗೆ ಆದಗತಿಯನ್ನು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
ಉಜಿರೆ ರುಡ್‌ಸೆಟ್ ಸಂಸ್ಥೆಯ2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya
ಉಜಿರೆ: ಮೇ 26 ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ ಒಂದು ಗಂಟೆ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಹೆಸರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಮೇ 21ರಂದು ನಡೆಸಲಾಯಿತು. ಈ ಶಿಬಿರದ ಮುಂದಾಳತ್ವ ವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya
ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ನ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. 2024-25ನೇ ಸಾಲಿನ ತಾಲೂಕಿನ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya
ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರುಗಳ ಸಭೆಯು ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷದ ಮತ್ತು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ 2024-25 ನೇ ಸಾಲಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
ಬೆಳ್ತಂಗಡಿ : ಜೆಪಿ ಅಟ್ಯಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಮೇ.19ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು. ಬೆಳ್ತಂಗಡಿ ಗಣೇಶ್...
error: Content is protected !!