ತಣ್ಣೀರುಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಸಭಾಂಗಣದಲ್ಲಿ ಜರುಗಿತು. ತಣ್ಣೀರುಪಂತ...
ಉಜಿರೆ: ಜಿಲ್ಲಾ ಅಥ್ಲೆಟಿಕ್ ಕೂಟದ 20 ವರ್ಷದೊಳಗಿನವರ ವಿಭಾಗದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದ 100 ಮೀ ಮತ್ತು 200 ಮೀ ಓಟದಲ್ಲಿ ರುಚಿತಾ ಗೌಡ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ತಾಲೂಕು ಪಂಚಾಯತ್ ಆವರಣ ಬೆಳ್ತಂಗಡಿಯಲ್ಲಿ ಸೆ.11 ರಂದು ನಡೆಯಿತು. ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ...
ಗುರುವಾಯನಕೆರೆ: ಶಿಕ್ಷಣ ಎಂಬುದು ಗುರು ಶಿಷ್ಯರ ಪರಸ್ಪರ ಗೌರವದ ಭಾವನಾತ್ಮಕ ವಿಚಾರವಾಗಿದೆ. ಗುರಿ ಸಾಧನೆಯೆಡೆಗೆ ಸ್ಪಷ್ಟ ಸಂಕಲ್ಪ ಮತ್ತು ಗುರುವಿನಲ್ಲಿ ಭಕ್ತಿ ಇದ್ದಲ್ಲಿ ಕಾರ್ಯಸಿದ್ಧಿ ಸಾಧ್ಯ ಎಂದು ನರಸಿಂಹರಾಜಪುರದ ಬಸ್ತಿಮಠ ಶ್ರೀಕ್ಷೇತ್ರ ಸಿಂಹನಗದ್ದೆಯ ಶ್ರೀಮದ್ಅಭಿನವ...
ಧರ್ಮಸ್ಥಳದ ಗ್ರಾಮದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಈಗಾಗಲೇ ಹಲವಾರು ಸಂಘಟನೆಗಳು ಸಾಥ್ ನೀಡಿದ್ದು, ಸೌಜನ್ಯ ಹೋರಾಟ ಸಮಿತಿ ಹಾಗೂ ಜಿಲ್ಲೆಯ ಒಕ್ಕಲಿಗ ಗೌಡ...
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್...
ನಾರಾವಿ ವಲಯದ ಮರೋಡಿ ಗ್ರಾಮದಲ್ಲಿ 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ...
ಮಡಂತ್ಯಾರು : ಆಟೋ ಚಾಲಕ ಮಾಲಕರ ಸಂಘ ಬಿಎಮಎಸ್ ಸಂಯೋಜಿತ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಸಮನ್ವಯ ಬ್ಯಾಂಕ್ ನ ಮಹಡಿಯಲ್ಲಿ ಜರುಗಿತು. ಮಹಾಸಭೆಯಲ್ಲಿ ಬಿಎಂಎಸ್ ಜಿಲ್ಲಾ ಅಧ್ಯಕ್ಷ ನಾಯ್ಯವಾದಿ ಅನಿಲ್ ಕುಮಾರ್ ಯು...
ಶಿಬಾಜೆ ಗ್ರಾಮದ ಪಡಂತ್ತಾಜೆ ಎಂಬಲ್ಲಿ ಜರ್ನಾದನ ಗೌಡ ಹಾಗೂ ಲೋಕೇಶ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಾಶ ಮಾಡಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ. ಮೂರು ನಾಲ್ಕು ದಿನಗಳಿಂದ...
ಬೆಳ್ತಂಗಡಿ : ಬೆಳ್ತಂಗಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ನಿಕಟ ಪೂರ್ವ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿರುವ ಸುರೇಶ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಶಾಲಾಭಿವೃದ್ಧಿ...