ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮವು ಸೆ.9 ರಂದು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು....
