ತೆಕ್ಕಾರು ಗ್ರಾಮದ ಬಜಾರು ಎಂಬಲ್ಲಿ ಎ.13ರಂದು ಸುರಿದ ಗಾಳಿ ಮಳೆಗೆ ಸುಮಿತ್ರ ಬಾಲಕೃಷ್ಣ ನಾಯ್ಕ್ ಮನೆಗೆ ಮರ ಬಿದ್ದು ಸುಮಾರು 1 ಲಕ್ಷ. ದ್ದಷ್ಟು ನಷ್ಟ ಹಾಗೂ ನಾರಾಯಣ ನಾಯ್ಕ್ ರವರ 100 ಅಡಿಕೆ...
ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ...
ಧರ್ಮಸ್ಥಳ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 64 ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಭಾಗವಹಿಸಿದರು. ಕಳೆದ 24 ವರ್ಷಗಳಿಂದ ಬಳಂಜ ಬ್ರಹ್ಮಶ್ರೀ ನಾರಾಯಣ...
ಬೆಳ್ತಂಗಡಿ: ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ದೀಪ...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಪ್ರಯುಕ್ತ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಮೆಡಿಕಲ್...
ಗುರುವಾಯನಕೆರೆ: ಬಿಸಿಲಿನ ತಾಪಕ್ಕೆ ಗುರುವಾಯನಕೆರೆ ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮರ ಗಿಡಗಳು ಸುಟ್ಟು ಕರಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು, ಸ್ಥಳೀಯರು ಬೆಂಕಿ ನಂದಿಸುವ...
ಧರ್ಮಸ್ಥಳ: ಕನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ವಸತಿಗೃಹ ಜನಾರ್ದನ ರೆಸಿಡೆನ್ಸಿ ಇದರ ಉದ್ಘಾಟನಾ ಸಮಾರಂಭವು ಎ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾ0ಬಿಕ ದೇವಸ್ಥಾನದ ಅರ್ಚಕ ಗಜಾನನ ಜೋಶಿ ದೀಪ ಬೆಳಗಿಸಿ ಶುಭಹಾರೈಸಿದರು.ಕಟ್ಟಡ...
ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ...
ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ ಮೂಡುಕೋಡಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ...
ಪದ್ಮುಂಜ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ 29 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ. 100 ಫಲಿತಾಂಶ ಲಭಿಸಿದ್ದು, 9 ವಿಶಿಷ್ಠ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 17...