24.4 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya
ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ ಬರೆಂಗಾಯದಲ್ಲಿ ನಡೆಯಿತು.ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya
ಕೊಕ್ಕಡ: ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರು ರಾಘವ ಪೂಜಾರಿ ಕೊಲ್ಲಾಜೆ ಇವರ ಮನೆಗೆ ಎ.11 ರಂದು ಭೇಟಿ ನೀಡಿ, ಸಭೆ ನಡೆಸಿದರು. ಈ ವೇಳೆ ಬ್ರಿಜೇಶ್ ಚೌಟರವರನ್ನು ಕೊಕ್ಕಡ ಗ್ರಾಮದ ಮಹಿಳೆಯರು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya
ಕಳೆoಜ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರ ಆಸ್ಪತ್ರೆ ವೆಚ್ಚಕ್ಕಾಗಿ ಸಂಗ್ರಹಣೆ ಮಾಡಿದ 24.000ರೂ ಧನಸಹಾಯವನ್ನು ಎ.10ರಂದು ಹಸ್ತಾಂತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 152 ವಿದ್ಯಾರ್ಥಿಗಳಲ್ಲಿ 152 ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.100% ಫಲಿತಾಂಶ ಬಂದಿದೆ. 109 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 43 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya
ಕೊಯ್ಯೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊಯ್ಯೂರು ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಲ್ಲಿ ಉತ್ತೀರ್ಣರಾಗಿದ್ದು ಶೇ.80 ಫಲಿತಾಂಶ ಲಭಿಸಿದ್ದು, ಇಬ್ಬರು ವಿದ್ಯಾರ್ಥಿಗಳಾದ ಆಯಿಶತು ರಬಿಹ್ 573, ಅಖಿಲಾ 517...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ ದ್ವಿತೀಯ ಪಿ.ಯು.ಸಿ ಯಲ್ಲಿ ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 8 ಡಿಸ್ಟಿಂಕ್ಷನ್...
ತಾಲೂಕು ಸುದ್ದಿವರದಿ

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya
ಮುಂಡಾಜೆ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ 96.15 ಫಲಿತಾಂಶ ಬಂದಿದೆ. 78 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 22 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣೀ, 50...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya
ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಇಸ್ಮಾಯಿಲ್ .ಕೆ ಪೆರಿಂಜೆ, ಮಾಜಿ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು. ದೇವರಿಗೆ ವಿಶೇಷ ಪೂಜೆ ನೇರವೇರಿಸಲಾಯಿತು. ಬಳಂಜ,ನಾಲ್ಕೂರು ಗ್ರಾಮದಿಂದ...
error: Content is protected !!