ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಉಜಿರೆಯ ಫೌಂಡೇಶನ್ ಸ್ಟೇಜ್ (ಪ್ರಿ ಕೆಜಿಯಿಂದ 2ನೇ ತರಗತಿ) ಮಕ್ಕಳ ಪೋಷಕರಿಗಾಗಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಜೂನ್ 4 ರಂದು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ...
